Thalapathy Vijay Fan Viral Video : ‘ದಳಪತಿ ವಿಜಯ್ರನ್ನು ಒಮ್ಮೆ ತಬ್ಬಿಕೊಳ್ಳಬೇಕು, ಆಮೇಲೆ ಸಾಯಬೇಕು!’: ದೆಹಲಿ ರಸ್ತೆಯಲ್ಲಿ ಮಲಗಿ ಹೈಡ್ರಾಮ ಸೃಷ್ಟಿಸಿದ ಮಹಿಳೆಯ ವಿಡಿಯೋ ವೈರಲ್
ರಾಷ್ಟ್ರ ರಾಜಧಾನಿ ದೆಹಲಿಯ ಜನನಿಬಿಡ ರಸ್ತೆಯಲ್ಲಿ ದಿಢೀರ್ ಅಂತ ಟ್ರಾಫಿಕ್ ಜಾಮ್ ಆಗಲು ಕಾರಣವಾದ ವಿಚಿತ್ರ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿದೆ. ತಮಿಳು ನಟ










