BMC Bank – ಬಾಂಬೆ ಮರ್ಕೆಂಟೈಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. BMC ಬ್ಯಾಂಕ್ ಹತ್ತು ರಾಜ್ಯಗಳಲ್ಲಿ 52 ಶಾಖೆಗಳನ್ನು ಹೊಂದಿದೆ. ಈ ಬ್ಯಾಂಕ್ ನಲ್ಲಿ ಖಾಲಿಯಿರುವ ಪ್ರೊಬೇಷನರಿ ಆಫೀಸರ್ ಹಾಗೂ ಜೂನಿಯರ್ ಎಕ್ಸಿಕ್ಯೂಟೀವ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಪೂರ್ಣಗೊಳಿಸಿರುವಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಡಿ.25 ರಂದು ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ.
ಹುದ್ದೆಗಳ ವಿವರ : BMC ಬ್ಯಾಂಕ್ ನಲ್ಲಿ ಖಾಲಿಯಿರುವ 135 ಪ್ರೊಬೇಷನರಿ ಆಫೀಸರ್ (ಪಿಒ) ಜೂನಿಯರ್ ಎಕ್ಸಿಕ್ಯೂಟೀವ್ ಅಸಿಸ್ಟಂಟ್ (ಜೆಇಎ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ( ಈ ಲಿಂಕ್ ಬಳಸಿ ನೇರವಾಗಿ ಅರ್ಜಿ ಸಲ್ಲಿಸಿ : Click Here)
ವಿದ್ಯಾರ್ಹತೆ ಹಾಗೂ ವಯೋಮಿತಿ: BMC ಬ್ಯಾಂಕ್ ಖಾಲಿಯಿರುವ ಪ್ರೊಬೇಷನರಿ ಆಫೀಸರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಪೂರ್ಣಗೊಳಿಸಬೇಕು ಹಾಗೂ ಕಂಪ್ಯೂಟರ್ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು. ಇನ್ನೂ ವಯೋಮಿತಿ ವಿಚಾರಕ್ಕೆ ಬಂದರೇ, ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು. ಸರ್ಕಾರದ ಮಾರ್ಗಸೂಚಿಯಂತೆ ವಯೋಮಿತಿಯಲ್ಲಿ ಸಡಿಲಿಕೆ ಕಲ್ಪಿಸಿದ್ದು, ಒಬಿಸಿ ವರ್ಗದವರಿಗೆ 3 ವರ್ಷ, ಎಸ್.ಸಿ ಹಾಗೂ ಎಸ್.ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-11-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-12-2024
Bombay Mercantile Co-operative Bank Notification 2024 Important Links:
- Apply link – Click here
- Notification PDF – Click here
- Home page of our website – click here
To apply for Bombay Mercantile Co-Operative Bank Recruitment 2024
- Access the Official Website: Visit bmcbankltd.com
- Navigate to Recruitment: Locate the Recruitment section and select “Apply Online.”
- Register and Login: Complete the registration process to generate login credentials, then log in.
- Fill the Application Form: Enter all required details accurately in the application form.
- Upload Documents: Attach scanned copies of your photograph, signature, left thumb impression, and handwritten declaration.
- Pay the Fee: Proceed to pay the application fee through the online payment gateway.
- Final Submission: Submit the completed application form and print a copy for your records.