Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Siddarmaaiah: ಸಿದ್ದರಾಮಯ್ಯ ಪತ್ನಿ ಹೆಸರಿಗೆ 14 ಮೂಡಾ ಸೈಟ್ ಗಳು: ಈ ಕುರಿತು ಸಿಎಂ ಸಿದ್ದು ಸ್ಪಷ್ಟನೆ….!
    State

    Siddarmaaiah: ಸಿದ್ದರಾಮಯ್ಯ ಪತ್ನಿ ಹೆಸರಿಗೆ 14 ಮೂಡಾ ಸೈಟ್ ಗಳು: ಈ ಕುರಿತು ಸಿಎಂ ಸಿದ್ದು ಸ್ಪಷ್ಟನೆ….!

    By by AdminJuly 3, 2024Updated:April 8, 2025No Comments2 Mins Read
    Facebook Twitter Pinterest WhatsApp
    siddaramaiah comments about muda

    Siddarmaaiah – ಸದ್ಯ ರಾಜ್ಯದಲ್ಲಿ ST Borad ಹಗರಣದ ಜೊತೆಗೆ ಮೈಸೂರಿನ ಮೂಡಾ ಹಗರಣ ಜೋರು ಚರ್ಚೆ ನಡೆಯುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ರವರ ಪತ್ನಿ ಪಾರ್ವತಿ ರವರ ಹೆಸರಿಗೆ 50:50 ಅನುಪಾತದಲ್ಲಿ 14 ಸೈಟ್ ಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಸಿಎಂ ಸಿದ್ದರಾಮಯ್ಯ ಹೇಳಿದ್ದಾದರೂ ಏನು ಎಂಬ ವಿಚಾರಕ್ಕೆ ಬಂದರೇ,

    siddaramaiah comments about muda 0

    ಮೈಸೂರಿನ ಮೂಡಾದಲ್ಲಿ ಭಾರಿ ಹಗರಣ ನಡೆದಿದೆ ಎಂಬ ಆರೋಪ ಜೋರಾಗಿ ಕೇಳಿಬರುತ್ತಿದೆ. ಆರ್‍.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಮೂಡಾದಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸಿಎಂ ಪತ್ನಿಗೆ 14 ನಿವೇಶನಗಳು ಮಂಜೂರಾದ ದಾಖಲೆಗಳನ್ನು ಸಹ ಬಿಡುಗಡೆ ಮಾಡಿದ್ದಾರೆ. ಇನ್ನೂ ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಧರ್ಮ ಪತ್ನಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿತ್ತು. ಅದಕ್ಕೆ ಪರ್ಯಾಯವಾಗಿ ಮೂಡಾ 50:50 ಅನುಪಾತದಲ್ಲಿ ಬೇರೆ ಕಡೆ ನಿವೇಶಗಳನ್ನು ಕೊಡಲಾಗಿತ್ತು. ಅದರು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ರವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ 3.16 ಎಕರೆ ಜಮೀನನ್ನು ರಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ ಅದನ್ನು ನನ್ನ ಭಾವ ಮೈದುನ ಪಡೆದಿದ್ದು, ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದರು. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50:50 ಅನುಪಾದಲ್ಲಿ ಸೈಟ್ ಗಳನ್ನ ಕೊಡಬೇಕು ಎಂಬ ಕಾನೂನು ಮಾಡಿದ್ದು ಬಿಜೆಪಿಯವರೇ ಎಂದು ಹೇಳಿದ್ದಾರೆ.

    cm siddu comments on exit poll 1

    ಇನ್ನೂ ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಈ ಪ್ರಕ್ರಿಯೆಯ ಸಮಯದಲ್ಲೇ ಕಾನೂನು ಬದ್ದವಾಗಿ ನಮಗೆ ನಿವೇಶನ ಕೊಡಬೇಕು, ಅದರಂತೆ 50:50 ಅನುಪಾತದಲ್ಲಿ ನಿವೇಶನ ಕೊಡಲು ಒಪ್ಪಿದರು. ಸರ್ಕಾರದ ನಿಯಮಾವಳಿ ಆದೇಶದಂತೆ ನಮಗೆ ನಿವೇಶನ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ನಿವೇಶನಗಳನ್ನು ಕೊಟ್ಟಿದ್ದಾರೆ ಅದರಲ್ಲಿ ಏನು ತಪ್ಪು ಎಂದು ಸಿಎಂ ಪ್ರಶ್ನಿಸಿದ್ದಾರೆ.  ಸದ್ಯ ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯ ಪ್ರಕರಣದ ಜೊತೆಗೆ ಮುಡಾ ಪ್ರಕರಣ ಸಹ ವಿರೋಧ ಪಕ್ಷದವರಿಗೆ ಬಲವಾದ ಅಸ್ತ್ರವಾಗಿದೆ.

    BJP CM Siddaramaiah Congress Party Kannada News Muda scam Mysore MUDA Narendra Modi Siddaramaiah ST board scam Viral Comments
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.