Local News: ನಿಂತಿದ್ದ KSRTC ಬಸ್ ಗೆ ಟಿಪ್ಪರ್ ಡಿಕ್ಕಿ ಇಬ್ಬರು ಪ್ರಯಾಣಿಕರಿಗೆ ಗಾಯ…!

Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ – ಗೌರಿಬಿದನೂರು ಮಾರ್ಗದ ಚಿಮಕಲಹಳ್ಳಿ ಬಳಿ KSRTC ಬಸ್ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ್ದಾಗ  ವೇಗವಾಗಿ ಅಜಾಗರೂಕತೆಯಿಂದ ಬಂದ ಟಿಪ್ಪರ್ ಬಸ್ ನ ಹಿಂಬದಿಗೆ  ಟಿಪ್ಪರ್ ಡಿಕ್ಕಿಹೊಡೆದ ಪರಿಣಾಮ ksrtc ಬಸ್ ನಲ್ಲಿ ಇರುವ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು. ಇಬ್ಬರಿಗೆ ಗಂಭೀರವಾದ ಗಾಯಗೊಂಡು ಗುಡಿಬಂಡೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಆಸ್ಪತ್ರೆಗೆ ರವಾನಿಸಲಾಯಿತು.

Bus and Tipper accident 1

ಬಾಗೇಪಲ್ಲಿ-ಗುಡಿಬಂಡೆ- ಗೌರಿಬಿದನೂರು ತುಮಕೂರು ಮಾರ್ಗದ KSRTC ಬಸ್ ಎಂದಿನಂತೆ ಬಾಗೇಪಲ್ಲಿ, ಗುಡಿಬಂಡೆಯಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಗೌರಿಬಿದನೂರು ಗೆ ಹೋಗುವ ಮಾರ್ಗದಲ್ಲಿ ಚಿಮಕಲಹಳ್ಳಿ ಗ್ರಾಮದಲ್ಲಿ ಬಸ್ ನಲ್ಲಿ ಪ್ರಯಾಣಿಕರನ್ನು ಇಳಿಸುತ್ತಿರುವಾಗ ನಿಂತಿದ್ದ ಬಸ್ ಗೆ ಟಿಪ್ಪರ್ ಏಕಾ ಏಕಿ ಬಸ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡು ಚಿಕ್ಕಬಳ್ಳಾಪುರ ಜಿಲ್ಲೆಯ ಆಸ್ಪತ್ರೆಗೆ ರವಾನಿಸಲಾಗಿದೆ.

Bus and Tipper accident 2

ಗಾಯಗಳು ಗೌರಿಬಿದನೂರು ತಾಲ್ಲೂಕಿನ ಕೃಷ್ಣರಾಜಪುರ ಗ್ರಾಮದ ನರೇಂದ್ರ, ಮತ್ತು ಕೊಂಡರೆಡ್ಡಿ ಗ್ರಾಮದ ಶಿಲ್ಪ ಎಂದು ಗುರುತಿಸಲಾಗಿದೆ. ಟಿಪ್ಪರ್ ಗಳ ಹಾವಳಿ ಹೆಚ್ಚಾಗಿದ್ದು ಓವರ್ ಸ್ಪೀಡ್, ಓವರ್ ಟನೇಜ್ ಹಾಕಿಕೊಂಡು ಯಮದೂತರಂತೆ ಜೋರಾಗಿ ವಾಹನ ಓಡಿಸುತ್ತಾರೆ. ಈಗಾಗಲೇ ಇದೇ ರಸ್ತೆಯಲ್ಲಿ ಸುಮಾರು 6-7 ಜನರ ಸಾವು ಟಿಪ್ಪರ್ ಗಳಿಂದ ಆಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ರಸ್ತೆಯಲ್ಲಿ ಬರುವ ಟಿಪ್ಪರ್ ಗಳನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *

Scroll to Top
WordPress Lab Ankara Escort: Çankaya Escort, Mamak Escort, Polatlı Escort İstanbul Escort: Avcılar Escort, Beylikdüzü Escort, Esenyurt Escort Bursa Escort: İznik Escort, Büyükorhan Escort, İnegöl Escort ರಾಜ್ಯ ಮಟ್ಟದ ಪ್ರವಾಸೋದ್ಯಮದತ್ತ ಗುಡಿಬಂಡೆ, ಚಲನಚಿತ್ರೊದ್ಯಮವೇ ಚಿತ್ರೀಕರಣಕ್ಕಾಗಿ ಇಲ್ಲಿದೆ ಐತಿಹಾಸಿಕ ಪ್ರಾಕೃತಿಕ ತಾಣಗಳು ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಕುಟುಂಬದ ಹೆಸರು ತರೋದು ಏಕೆ ಎಂದ ಹೆಚ್.ಡಿ.ಕೆ….! ರಾಮಾಯಣದಲ್ಲಿ ಸೀತೆಯ ಪಾತ್ರದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿಪಲ್ಲವಿ, ಬಾಯ್ ಕಟ್ ಸಾಯಿಪಲ್ಲವಿ ಎಂದ ನೆಟ್ಟಿಗರು, ಯಾಕೆ ಗೊತ್ತಾ? CarForYou- Automotive Car Dealer WordPress Theme Regulations – Law Firm WordPress Theme TMusers – bbPress Forum Member Directory For Elementor FundBar – Fundraising Charity WordPress Theme Wildcard Coupons WooCommerce Plugin Taqyeem – Predefined Criteria Addon eShop Web – Multi Vendor eCommerce Marketplace / CMS Ravaio – Modern Responsive phpBB Forum Theme Team Grid – Team Member Showcase WordPress Plugin & Team Editor Custom Fields & Options Plugin for WordPress – Xbox Framework