ಪೆಟ್ರೋಲ್ ಬಂಕ್ ನಲ್ಲಿ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಲು ಮುಂದಾದ ಯುವತಿ, ವೈರಲ್ ಆದ ವಿಡಿಯೋ…..!

ಇತ್ತೀಚಿಗೆ ಸೋಷಿಯಲ್ ಮಿಡಿಯಾದ ಪುಣ್ಯ ಎಂಬಂತೆ ವಿಶ್ವದ ಮೂಲೆ ಮೂಲೆಯಲ್ಲಿ ನಡೆಯುವಂತಹ ಕೆಲವೊಂದು ಘಟನೆಗಳು ಬೇಗ ತಿಳಿಯುತ್ತಿರುತ್ತದೆ. ಅದರಲ್ಲೂ ಕೆಲವು ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿರುತ್ತದೆ. ಇದೀಗ ಪೆಟ್ರೋಲ್ ಬಂಕ್ ನಲ್ಲಿ ಯುವತಿ ತನ್ನ ಧರಿಸಿದ ಪ್ಯಾಂಟ್ ಬಿಚ್ಚಿ ತನ್ನ ಖಾಸಗಿ ಅಂಗವನ್ನು ತೋರಿಸಲು ಮುಂದಾದ ವಿಚಿತ್ರ ಘಟನೆಯೊಂದು ನಡೆದಿದ್ದು, ಆ ಯುವತಿಯ ನಡೆಗೆ ಭಾರಿ ವಿರೋಧ ಸಹ ವ್ಯಕ್ತವಾಗಿದೆ. ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ ಎನ್ನಲಾಗಿದೆ.

girl take off her pant in petrol bunk 1

ಸದ್ಯ ವೈರಲ್ ಆಗುತ್ತಿರುವ ವಿಡಿಯೋದಲ್ಲಿರುವಂತೆ, ಪೆಟ್ರೋಲ್ ಬಂಕ್ ನಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ. ಈ ಸಮಯದಲ್ಲಿ ಇಬ್ಬರು ಯುವತಿಯರು ಸ್ಕೂಟರ್‍ ನಲ್ಲಿ ಆಗಮಿಸಿದ್ದಾರೆ. ಪೆಟ್ರೋಲ್ ಪಂಪ್ ಬಳಿ ಬಂದು ಪೆಟ್ರೋಲ್ ಹಾಕಿಸಿಕೊಂಡಿದ್ದಾರೆ. ಪೆಟ್ರೋಲ್ ಹಾಕಿಸಿಕೊಂಡ ಬಳಿಕ ಯುವತಿ ಅಲ್ಲಿನ ಸಿಬ್ಬಂದಿಯ ಜೊತೆ ಮಾತನಾಡಿದ್ದಾಳೆ. ಬಳಿಕ ಮತ್ತೋರ್ವ ಯುವತಿ ಸ್ಕೂಟರ್‍ ನಿಂದ ವೇಗವಾಗಿ ಇಳಿದು ಸಿಬ್ಬಂದಿಯ ಎದುರಿಗೆ ತನ್ನ ಪ್ಯಾಂಟ್ ಬಿಚ್ಚಿದ್ದಾಳೆ. ತನ್ನ ಖಾಸಗಿ ಅಂಗ ತೋರಿಸಿದ್ದಾಳೆ. ಸಿಬ್ಬಂದಿ ಸಹ ಯುವತಿಗೆ ಬೇರೆ ಕಡೆ ತೋರಿಸುತ್ತಾ ಏನೋ ಸೂಚಿಸಿದ್ದಾನೆ. ಅಷ್ಟರೊಳಗೆ ಯುವತಿ ತನ್ನ ಪ್ಯಾಂಟ್ ಹಾಕಿಕೊಂಡು ಸ್ಕೂಟರ್‍ ಹತ್ತಿದ್ದಾಳೆ. ಇನ್ನೂ ಈ ಘಟನೆ ರಾತ್ರಿ 2 ಗಂಟೆಯಲ್ಲಿ ನಡೆದಿದೆ. ಈ ಘಟನೆ ನಡೆದ ಸಮಯ ಸಿಸಿಟಿವಿಯಲ್ಲಿ ದಾಖಲಾಗಿದೆ. ತಡರಾತ್ರಿ ಈ ಘಟನೆ ನಡೆದಿರುವುದು ಖಚಿತವಾಗಿದೆ. ಆದರೆ ಸ್ಥಳ ಹಾಗೂ ದಿನಾಂಕದ ಕುರಿತು ಸ್ಪಷ್ಟ ಮಾಹಿತಿ ಲಭ್ಯವಿಲ್ಲ ಎಂದು ತಿಳಿದುಬಂದಿದೆ.

https://twitter.com/BhoolNaJaana/status/1785344345144688818

ಪೆಟ್ರೋಲ್ ಪಂಪ್ ನಲ್ಲಿದ್ದ ಸಿಸಿಟಿವಿಯಲ್ಲಿ ಈ ಘಟನೆಯ ದೃಶ್ಯ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಯುವತಿಯು ಸ್ಕೂಟರ್‍ ನಿಂದ ಇಳಿದು ಪ್ಯಾಂಟ್ ಬಿಚ್ಚಿದ ಕುರಿತು ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಯುವತಿಯ ಈ ಕೃತ್ಯ ಸರಿಯಲ್ಲ. ಯುವತಿಯ ವಿರುದ್ದ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಅನೇಕರು ಆಗ್ರಹಿಸಿದ್ದಾರೆ. ಮತ್ತೆ ಕೆಲವರು ಯುವತಿಗೆ ರಾತ್ರಿ ಸಮಯದಲ್ಲಿ ಏನಾದರೂ ಅನ್ಯಾಯವಾಗಿರಬಹುದು. ಈ ಕಾರಣದಿಂದ ಆಕ್ರೋಶದಿಂದ ಆ ರೀತಿ ಮಾಡಿರಬಹುದು ಎಂದು ಸಹ ಹೇಳಲಾಗುತ್ತಿದೆ. ಈ ಕುರಿತು ತನಿಖೆ ನಡೆಸಬೇಕು. ಒಂದು ಸಿಸಿಟಿವಿ ವಿಡಿಯೋ ಆಧರಿಸಿ ಸರಿ-ತಪ್ಪುಗಳ ಬಗ್ಗೆ ನಿರ್ಧಾರ ಮಾಡಲು ಸಾಧ್ಯವಿಲ್ಲ. ಕೂಡಲೇ ಈ ಘಟನೆ ಕುರಿತು ಸಂಪೂರ್ಣ ತನಿಖೆ ನಡೆಯಬೇಕು ಎಂದು ಆಕ್ರೋಷ ಸಹ ಕೇಳಿಬರುತ್ತಿದೆ.

Leave a Comment

Your email address will not be published. Required fields are marked *

Scroll to Top