Saturday, August 2, 2025
HomeEntertainmentಬ್ಲಾಕ್ ಕಲರ್ ಬಿಕಿನಿಯಲ್ಲಿ ಕಾಣಿಸಿಕೊಂಡಬಿಗ್ ಬಾಸ್ ಬ್ಯೂಟಿ ನಮ್ರತಾ ಗೌಡ, ವೈರಲ್ ಆದ ಬೋಲ್ಡ್ ಲುಕ್ಸ್…..!

ಬ್ಲಾಕ್ ಕಲರ್ ಬಿಕಿನಿಯಲ್ಲಿ ಕಾಣಿಸಿಕೊಂಡಬಿಗ್ ಬಾಸ್ ಬ್ಯೂಟಿ ನಮ್ರತಾ ಗೌಡ, ವೈರಲ್ ಆದ ಬೋಲ್ಡ್ ಲುಕ್ಸ್…..!

ಕಿರುತೆರೆಯಲ್ಲಿ ಪ್ರಸಾರವಾದ ನಾಗಿನಿ ಸೀರಿಯಲ್ ಮೂಲಕ ಫೇಂ ಪಡೆದುಕೊಂಡ ನಟಿ ನಮ್ರತಾ ಗೌಡ ಬಿಗ್ ಬಾಸ್ ಸೀಸನ್ 10 ರಲ್ಲೂ ಭಾಗಿಯಾಗಿದ್ದರು. ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಆಕೆ ಮತಷ್ಟು ಪಾಪ್ಯುಲರ್‍ ಆದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ನಮ್ರತಾ ಗೌಡ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಕಡಲ ತೀರದಲ್ಲಿ ಬ್ಲಾಕ್ ಕಲರ್‍ ಬಿಕಿನಿಯಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮೈಂಡ್ ಬ್ಲಾಕ್ ಮಾಡಿದ್ದಾರೆ. ಬೋಲ್ಡ್ ಪೋಸ್ ಕೊಟ್ಟು ಕಾಮೆಂಟ್ ಸೆಕ್ಷನ್ ಆಫ್ ಮಾಡಿದ್ದಾರೆ.

Namratha Gowda Bikini pose 2

ಕನ್ನಡದ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧೆ ಮಾಡಿದಂತಹ ಸ್ಪರ್ಧಿಗಳಲ್ಲಿ ನಮ್ರತಾ ಗೌಡ ಸಹ ಒಬ್ಬರಾಗಿದ್ದಾರೆ. ಕೃಷ್ಣ ರುಕ್ಮಿಣಿ ಎಂಬ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಳಿಕ ಆಕೆ ಪುಟ್ಟಗೌರಿ ಎಂಬ ಸೀರಿಯಲ್ ನಲ್ಲಿ ಹಿಮ ಎಂಬ ಪಾತ್ರದಲ್ಲಿ ನಟಿಸಿದ್ದರು. ಜೊತೆಗೆ ಕೆಲವೊಂದು ಸೀರಿಯಲ್ ಗಳಲ್ಲಿ ನಟಿಸಿದ ನಮ್ರತಾ ಗೌಡ ಜೀ ಕನ್ನಡದಲ್ಲಿ ಪ್ರಸಾರವಾಗುವ ನಾಗಿಣಿ-2 ಸೀರಿಯಲ್ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡರು. ಆದರೆ ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಆಕೆ ಮತಷ್ಟು ಫೇಮಸ್ ಆದರು ಎಂದೇ ಹೇಳಬಹುದು. ನೂರು ದಿನಗಳ ಬಳಿಕ ನಮ್ರತಾ ಬಿಗ್ ಬಾಸ್ ನಿಂದ ನಾಮಿನೇಟ್ ಆದರು. ಮನೆಯಿಂದ ಹೊರಬಂದ ಬಲಿಕ ನಮ್ರತಾ ಗೌಡ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿದ್ದಾರೆ.

Namratha Gowda Bikini pose 3

ನಟಿ ನಮ್ರತಾ ಗೌಡ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಜೊತೆಗೆ ತಮ್ಮ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುಂವಂತಹ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಕಲರ್‍ ಬಿಕಿನಿಯಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಆದರೆ ಅಭಿಮಾನಿಗಳಾಗಲೀ ಅಥವಾ ನೆಟ್ಟಿಗರಾಗಲಿ ಕಾಮೆಂಟ್ ಮಾಡದಂತೆ ಕಾಮೆಂಟ್ ಸೆಕ್ಷನ್ ಆಫ್ ಮಾಡಿಬಿಟ್ಟಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ತಂದಿದ್ದಾರೆ ಎನ್ನಲಾಗಿದೆ.

Namratha Gowda Bikini pose 1

ಸದ್ಯ ನಮ್ರತಾ ಗೌಡ ಸೀರಿಯಲ್ ಗಳ ಜೊತೆಗೆ ಕೆಲವೊಂದು ಜಾಹಿರಾತುಗಳಲ್ಲಿ ಸಹ ಮಾಡಲ್ ಆಗಿ ಕೆಲಸ ಮಾಡುತ್ತಾ ಒಳ್ಳೆಯ ಸಂಭಾವನೆ ಪಡೆದುಕೊಳ್ಳುತ್ತಿದ್ದಾರೆ. ಆಕೆ ದೊಡ್ಡ ಪರದೆಯ ಮೇಲೂ ಮಿಂಚಬೇಕೆಂದು ಅಭಿಮಾನಿಗಳು ಬಯಸುತ್ತಿದ್ದಾರೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular