Nivedita Gowda – ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಕಿರುತೆರೆ ನಟಿ ನಿವೇದಿತಾ ಗೌಡ: ವೈರಲ್ ಆದ ವಿಡಿಯೋ….!

Nivedita Gowda  – ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ರವರನ್ನು ಸೋಷಿಯಲ್ ಮಿಡಿಯಾ ಸ್ಟಾರ್‍ ಎಂತಲೇ ಕರೆಯಬಹುದು. ಸದಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಈಕೆ ಸಾಲು ಸಾಲು ರೀಲ್ಸ್ ಗಳನ್ನು ಹಂಚಿಕೊಳ್ಳುತ್ತಾ ಫೇಂ ಪಡೆದುಕೊಂಡಿದ್ದಾರೆ. BIG Boss, ಗಿಚ್ಚ ಗಿಲಿ ಗಿಲಿ ಕನ್ನಡದ ಶೋ ಗಳ ಮೂಲಕ ಹೆಚ್ಚು ಫೇಮಸ್ ಆದರು ಎಂದೇ ಹೇಳಬಹುದು. ಕೆಲವು ದಿನಗಳ ಹಿಂದೆಯಷ್ಟೆ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಪರಸ್ಪರ ಒಪ್ಪಿಗೆಯ ಮೇರೆಗೆ ಕಾನೂನು ಬದ್ದವಾಗಿ ವಿಚ್ಚೇದನ ಪಡೆದುಕೊಂಡರು. ವಿಚ್ಚೇದನದ ಬಳಿಕ ನಿವೇದಿತಾ ಮತ್ತೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಅವತಾರ ತಾಳಿದ್ದಾರೆ.

Nivedita gowda hot reels 1

ಕಿರುತೆರೆ ನಟಿ ನಿವೇದಿತಾ ಗೌಡ ಸೋಷಿಯಲ್ ಮಿಡಿಯಾದ ಮೂಲಕವೇ ಹೆಚ್ಚು ಫೇಮಸ್ ಆದರು ಎಂದು ಹೇಳಬಹುದು. ತಮ್ಮ ಇನ್ಸ್ಟಾ ಖಾತೆಯಲ್ಲಿ ಹಸಿಬಿಸಿ ರೀಲ್ಸ್ ಗಳನ್ನು ಹಂಚಿಕೊಳ್ಳುವ ಮೂಲಕ ಕಡಿಮೆ ಸಮಯದಲ್ಲೆ ಭಾರಿ ಫಾಲೋಯಿಂಗ್ ಸಹ ಪಡೆದುಕೊಂಡರು. ಕೆಲವು ದಿನಗಳ ಹಿಂದೆಯಷ್ಟೆ ಸ್ಯಾಂಡಲ್ ವುಡ್ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡರವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇಬ್ಬರೂ ತಮ್ಮ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದರು. ಇಬ್ಬರೂ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಚೇದನ ಪಡೆದುಕೊಂಡರು. ಈ ಸುದ್ದಿ ಭಾರಿ ಸದ್ದು ಮಾಡಿತ್ತು. ಅವರ ವಿಚ್ಚೇದನದ ಬಗ್ಗೆ ಅನೇಕ ರೂಮರ್‍ ಗಳು ಕೇಳಿಬಂದಿದ್ದು, ಎಲ್ಲದಕ್ಕೂ ಅವರಿಬ್ಬರೂ ಸುದ್ದಿಗೋಷ್ಟಿ ನಡೆಸುವ ಮೂಲಕ ಸ್ಪಷ್ಟನೆ ನೀಡಿದ್ದರು.

Nivedita gowda hot reels 2

ಇನ್ನೂ ವಿಚ್ಚೇದನದ ಸಮಯದಲ್ಲಿ ನಟಿ ನಿವೇದಿತಾ ಸೋಷಿಯಲ್ ಮಿಡಿಯಾದಿಂದ ದೂರವೇ ಉಳಿದಿದ್ದರು. ವಿಚ್ಚೇದನ ಪಡೆದುಕೊಂಡ ಬಳಿಕ ನಿವೇದಿತಾ ಮತ್ತೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ವಿಡಿಯೋಗಳ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಬೋಲ್ಡ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋ ಭಾರಿ ಸದ್ದು ಮಾಡುತ್ತಿದೆ. ಬ್ಲೂ ಅಂಡ್ ವೈಟ್ ಕಲರ್‍ ಮಾಡ್ರನ್ ಡ್ರೆಸ್ ಧರಿಸಿ ರೀಲ್ಸ್ ಮಾಡಿದ್ದಾರೆ. ಈ ವಿಡಿಯೋ ಕಡಿಮೆ ಸಮಯದಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ಅಭಿಮಾನಿಗಳು ಲೈಕ್ ಗಳನ್ನು ಕಾಮೆಂಟ್ ಗಳನ್ನು ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದರೇ, ಕೆಲವರು ಮಾತ್ರ ಚಂದನ್ ಶೆಟ್ಟಿ ನೆನಪು ಕಾಡುತ್ತಿದೆಯಾ, ಎಲ್ಲವನ್ನೂ ಮರೆತು ಖುಷಿಯಾಗಿ ಹೇಗಿದ್ದೀರಾ ಎಂಬೆಲ್ಲಾ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.

Leave a Comment

Your email address will not be published. Required fields are marked *

Scroll to Top