Crime News: ನನ್ನ ಮತ್ತು ನನ್ನ ಪ್ರೇಮಿಯ ನಡುವೆ ಯಾರೇ ಬಂದರು ಇದೇ ಗತಿ ಎಂದು ವಧುವಿನ ಕತ್ತು ಸೀಳಿದ ಯುವತಿ…!

Crime News – ಇಬ್ಬರ ನಡುವಣ ಪ್ರೀತಿ ಅನೇಕ ಅವಾಂತರಗಳಿಗೆ ಕಾರಣವಾಗುತ್ತದೆ. ಕೆಲವು ಪ್ರೇಮ ಕಥೆಗಳು ಸುಖಾಂತ್ಯ ಕಂಡರೇ, ಕೆಲವು ಪ್ರೇಮ ಕಥೆಗಳು ದುರಂತ ಅಂತ್ಯ ಕಾಣುತ್ತವೆ. ಇದೀಗ ಯುವತಿಯೊಬ್ಬಳು ತಾನು ಪ್ರೀತಿಸಿದ ಯುವಕ ಬೇರೊಬ್ಬಳನ್ನು ಮದುವೆಯಾಗುತ್ತಿದ್ದು, (Crime News) ಇದರಿಂದ ಕೋಪಗೊಂಡ ಯುವತಿ ಮದುವೆ ಮುಗಿಸಿ ಮನೆಗೆ ಬಂಧ ವಧುವಿನ ಕೋಣೆಗೆ ನುಗ್ಗಿ ಆಕೆ ಕತ್ತು ಸೀಳಿ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ. ಜೊತೆಗೆ ನನ್ನ ಹಾಗೂ ನನ್ನ ಪ್ರೇಮಿಯ ನಡುವೆ ಯಾರೇ (Crime News) ಬಂದರೂ ಇದೇ ಗತಿ ಎಂದು ಜೋರಾಗಿ ಕೂಗಾಡಿದ್ದಾಳೆ.

angry woman slits bride throat 0

ವಾರಾಣಸಿಯ ಚೋಲಾಪುರ ಪ್ರದೇಶದಲ್ಲಿ ವಧು ತನ್ನ ಕೋಣೆಯಲ್ಲಿ ಮಲಗಿದ್ದಾಗ ಈ ಘಟನೆ ನಡೆದಿದೆ. ತನ್ನ ಪ್ರಿಯಕರ ಬೇರೋಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕೆ ಕೋಪಗೊಂಡ (Crime News)  ಯುವತಿ ನವಜೋಡಿ ಮಲಗುವ ಕೋಣೆಗೆ ನುಗ್ಗಿ ನವ ವಧುವಿನ ಕತ್ತು ಸೀಳಿ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ನವ ವಧು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹಲ್ಲೆ ನಡೆದ ಕೂಡಲೇ ಆಕೆಯನ್ನು ಸಕಾಲಕ್ಕೆ ಆಸ್ಪತ್ರೆಗೆ ದಾಖಲು (Crime News) ಮಾಡಿದ ಹಿನ್ನೆಲೆಯಲ್ಲಿ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಹಲ್ಲೆ ಮಾಡಿದ ಪ್ರಿಯಾ ಶರ್ಮಾ ಹಾಗೂ ಯುವತಿಯ ಪ್ರೇಮಿ (Crime News) ಬಬ್ಲು ಅನ್ಸಾರಿಯೊಂದಿಗೆ ಬಂಧನ ಮಾಡಿದ್ದಾರೆ ಎನ್ನಲಾಗಿದೆ.

angry woman slits bride throat 1

ಇನ್ನೂ ಪ್ರಿಯಾ ಶರ್ಮಾ ಮೇಲೆ ಕೊಲೆಯತ್ನದ ಆರೋಪ (Crime News) ಹೊರಿಸಲಾಗಿದೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾಳೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಪ್ರಿಯಾ ಶರ್ಮಾ ಹಾಗೂ ಬಬ್ಲು ಸುಮಾರು ಮೂರು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಹೊರಬಂದಿದೆ. ಅನೇಕ ಬಾರಿ ಬಬ್ಲು (Crime News) ಮದುವೆಯಾಗುತ್ತೇನೆ ಎಂದು ನಂಬಿಸಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪ್ರಿಯಾ ಶರ್ಮಾ ದೂರಿದ್ದಾಳೆ. ಇದೀಗ ಆತ ಬೇರೆ ಯುವತಿಯನ್ನು ಮದುವೆಯಾಗುತ್ತಿರುವುದಕ್ಕೆ ಕೋಪಗೊಂಡು ಈ ಕೃತ್ಯಕ್ಕೆ (Crime News) ಮುಂದಾಗಿದ್ದಾಳೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *

Scroll to Top