Thursday, November 21, 2024

ಅತಿ ಹೆಚ್ಚು ಕಾಂಡೋಮ್ ಬಳಸೋದು ಮುಸ್ಲಿಮರು ಎಂದ ಓವೈಸಿ….!

ಭಾರತದಲ್ಲಿ ಅತಿ ಹೆಚ್ಚು ಕಾಂಡೋಮ್ ಬಳಸುವುದು ಮುಸ್ಲಿಮರು ಎಂದು AIMIM ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದು ಅವರ ಕಾಮೆಂಟ್ ಗಳು ವೈರಲ್ ಆಗುತ್ತಿವೆ.

Picsart 24 04 29 12 12 17 682
ಹೈದರಾಬಾದ್ ನಲ್ಲಿ ಚುನಾವಣಾ ಪ್ರಚಾರದ ನಿಮಿತ್ತ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು ಹೆಚ್ಚು ಮಕ್ಕಳನ್ನು ಹೊಂದಿರುವವರು ಆಸ್ತಿ ಹಂಚುತ್ತಾರೆ ಎಂದು ಮುಸ್ಲಿಂ ಸಮುದಾಯದ ಬಗ್ಗೆ ಪರೋಕ್ಷವಾಗಿ ಪ್ರಧಾನಿ ಮೋದಿ ಆರೋಪ ಮಾಡಿದ್ದರು. ಕಾಂಡೊಮ್ ಬಳಕೆ ಬಗ್ಗೆ ತಮ್ಮ ಹಳೆಯ ಹೇಳಿಕೆಯನ್ನು ಮತ್ತೊಮ್ಮೆ ಹೇಳುವ ಮೂಲಕ ಮೋದಿಯವರ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

ಸರ್ಕಾರದ ಮಾಹಿತಿಯಂತೆ ದೇಶದಲ್ಲಿ ಅತಿ ಹೆಚ್ಚು ಕಾಂಡೋಮ್ ಬಳಸುವುದು ಮುಸ್ಲಿಮರು ಎಂದು ಹೇಳಲಾಗುತ್ತಿದೆ. ಆದರೂ ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೇರುತ್ತಾರೆ ಎಂದು ಪ್ರಧಾನಿ ಹೇಳುವ ಮೂಲಕ ದ್ವೇಷ ಭಾವನೆ ಸೃಷ್ಟಿಸುತ್ತಾರೆ ಎಂದು ಆರೋಪ ಮಾಡಿದ್ದಾರೆ. ಮುಸ್ಲಿಮರಲ್ಲಿ ಫಲವತ್ತತೆ ಕಡಿಮೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರದ ದಾಖಲೆಗಳು ಹೇಳುತ್ತವೆ ಆದರೆ ಮೋದಿ ಮಾತ್ರ ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೇರುತ್ತಾರೆ ಇದೇ ರೀತಿ ಮುಂದುವರೆದರೆ ಭವಿಷ್ಯದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎಂದು ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಓವೈಸಿ ಆರೋಪ ಮಾಡಿದ್ದಾರೆ

by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

1 COMMENT

  1. I fully support PM Modiji. It is a lie to say muslims use condoms maximum. Their demography is incresing without lips and bounds!

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!