Tuesday, November 5, 2024

Job Alert: ಕರ್ನಾಟಕ ಲೋಕಾಯುಕ್ತದಲ್ಲಿ ಉದ್ಯೋಗವಕಾಶ, ಟೈಪಿಸ್ಟ್ ಕಂ ಕ್ಲರ್ಕ್ ಹುದ್ದೆಗಳಿವೆ, ಕೂಡಲೇ ಅರ್ಜಿ ಸಲ್ಲಿಸಿ….!

Job Alert – ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿ (Karnataka Lokayukta) ಖಾಲಿಯಿರುವ ಗ್ರೂಪ್ ಸಿ ವೃಂದದ ಹುದ್ದೆಗಳ (Job Alert) ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 30 ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಸಹ ಹೊರಬಂದಿದ್ದು, ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಪ್ರಮುಖ ಮಾಹಿತಿಯನ್ನು ಈ ಸುದ್ದಿಯ ಮೂಲಕ ತಿಳಿಸಲಾಗಿದೆ.

karnataka lokayukta jobs

ಕರ್ನಾಟಕ ಲೋಕಾಯುಕ್ತದಲ್ಲಿ (Karnataka Lokayukta) ಖಾಲಿಯಿರುವ 30 ಟೈಪಿಸ್ಟ್ ಕಂ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿಯ ಪ್ರಮುಖ ಮಾಹಿತಿ ಈ ಕೆಳಗೆ ನೀಡಲಾಗಿದೆ

  • ಹುದ್ದೆಗಳು: 30 ಟೈಪಿಸ್ಟ್​​ ಕಂ ಕ್ಲರ್ಕ್​ ಹುದ್ದೆ. (Job Alert)  ಇದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
  • ವಿದ್ಯಾರ್ಹತೆ: ಅಭ್ಯರ್ಥಿಯು ಪಿಯುಸಿ ಉತ್ತೀರ್ಣಗೊಂಡು, ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣಗೊಂಡಿರಬೇಕು.
  • ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 38 ವರ್ಷ, ಪ.ಜಾ, ಪ. ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ , 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 (Job Alert)  ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
  • ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು (Job Alert) ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 250 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ. ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

karnataka lokayukta jobs 0

How to apply for Karnataka Lokayukta Recruitment 2024

To apply for the Clerk cum Typist positions (Residual Parent Cadre and Kalyana Karnataka Region) under the Karnataka Lokayukta, please follow these Steps.

  • Go to the official website of the Karnataka Lokayukta, which is accessible only at https://lokayukta.kar.nic.in/
  • Lookout for an option that reads ‘Recruitment for Clerk cum Typist (RPC) & (KKR) – 2024,’ tap on it and go to the next webpage.
  • Post tapping on the above-mentioned option, you will see an option that reads ‘Apply Online,’ hit on it and get redirected to the next page.
  • Now, you need to enter basic and educational qualification details, attach documents with photographs and signature.
  • At the end, you have to make payment of the application fee, if required, and then submit the application form.

ಇನ್ನೂ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಆಯ್ಕೆ (Job Alert)  ಮಾಡಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನವೆಂಬರ್‍ 29 ಆಗಿದೆ. ಈ ಸಂಬಂಧ ಅಧಿಕೃತ ಮಾಹಿತಿ ಹಾಗೂ ಅಧಿಸೂಚನೆಗಾಗಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಅಧಿಕೃತ ವೆಬ್ ಸೈಟ್ lokayukta.karnataka.gov.in ಭೇಟಿ ನೀಡಬಹುದಾಗಿದೆ.

by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

1 COMMENT

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!