SSLC & PUC ವಾರ್ಷಿಕ ಪರೀಕ್ಷೆಗಳ ತಾತ್ಕಲಿಕ ವೇಳಾಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಡಿ.16 ರವೆರೆಗೂ ಅವಕಾಶ…!

SSLC & PUC – ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2025ನೇ ಸಾಲಿನ ಎಸ್​ಎಸ್​ಎಲ್​ಸಿ (SSLC) ಮತ್ತು ದ್ವಿತೀಯ ಪಿಯುಸಿ (PUC) ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ನಡೆಯಲಿದೆ. ಮಾರ್ಚ್​ 20 ರಿಂದ ಏಪ್ರಿಲ್ 2ರವರೆಗೆ SSLC ಪರೀಕ್ಷೆ-1 ನಡೆಯಲಿದೆ. ಈ ವೇಳಾಪಟ್ಟಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಡಿ.16ರ ರವರೆಗೂ ಕಾಲಾವಕಾಶ ನೀಡಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್​ಸೈಟ್​ https://kseab.karnataka.gov.in/ ಗೆ ಭೇಟಿ ನೀಡಿ.

SSLC PUC exam Timetable 0

SSLC & PUC – ದ್ವಿತೀಯ ಪಿಯುಸಿ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿ : Click Here

  • ಮಾರ್ಚ್​ 01 ಶನಿವಾರ:  ಕನ್ನಡ, ಅರೇಬಿಕ್
  • ಮಾರ್ಚ್ 03 ಸೋಮವಾರ: ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ, ವ್ಯವಹಾರ, ಅಧ್ಯಯನ
  • ಮಾರ್ಚ್ 04 ಮಂಗಳವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • ಮಾರ್ಚ್ 05 ಬುಧವಾರ: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಮಾರ್ಚ್ 07 ಶುಕ್ರವಾರ: ಇತಿಹಾಸ, ಭೌತಶಾಸ್ತ್ರ
  • ಮಾರ್ಚ್ 08 ಶನಿವಾರ: ಹಿಂದಿ
  • ಮಾರ್ಚ್ 10 ಸೋಮವಾರ: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  • ಮಾರ್ಚ್ 12 ಬುಧವಾರ: ಮನಃಶಾಸ್ತ್ರ ರಸಾಯನಶಾಸ್ತ್ರ, ಮೂಲ ಗಣಿತ
  • ಮಾರ್ಚ್ 13 ಗುರುವಾರ: ಅರ್ಥಶಾಸ್ತ್ರ
  • ಮಾರ್ಚ್ 15 ಶನಿವಾರ: ಇಂಗ್ಲೀಷ್
  • ಮಾರ್ಚ್ 17 ಸೋಮವಾರ: ಭೂಗೋಳಶಾಸ್ತ್ರ ಜೀವಶಾಸ್ತ್ರ
  • ಮಾರ್ಚ್ 18 ಮಂಗಳವಾರ: ಸಮಾಜಶಾಸ್ತ್ರ ವಿದ್ಯುನ್ಮಾನಶಾಸ್ತ್ರ ಗಣಕ ವಿಜ್ಞಾನ
  • ಮಾರ್ಚ್ 19 ಬುಧವಾರ: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್,ರೀಟೈಲ್, ಬ್ಯೂಟಿ ಅಂಡ್ ವೆಲ್‌ನೆಸ್ ಪರೀಕ್ಷೆಗಳು ನಡೆಯಲಿವೆ.  ಈ ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.

SSLC & PUC – ಎಸ್​ಎಸ್​ಎಲ್​ಸಿ ತಾತ್ಕಾಲಿಕ ವೇಳಾಪಟ್ಟಿ : Click Here

  • ಮಾರ್ಚ್​​ 20 ಗುರುವಾರ: ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್​, ಸಂಸ್ಕೃತ
  • ಮಾರ್ಚ್​ 22 ಶನಿವಾರ: ಸಮಾಜ ವಿಜ್ಞಾನ
  • ಮಾರ್ಚ್​​ 24 ಸೋಮವಾರ: ಇಂಗ್ಲಿಷ್​, ಕನ್ನಡ
  • ಮಾರ್ಚ್​ 27 ಗುರುವಾರ: ಗಣಿತ, ಸಮಾಜ ಶಾಸ್ತ್ರ
  • ಏಪ್ರಿಲ್​ 01 ಮಂಗಳವಾರ: ಅರ್ಥಶಾಸ್ತ್ರ
  • ಏಪ್ರಿಲ್​​ 02 ಬುಧವಾರ: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ. ಈ ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ.

Leave a Comment

Your email address will not be published. Required fields are marked *

Scroll to Top
WordPress Lab Ankara Escort: Çankaya Escort, Mamak Escort, Polatlı Escort İstanbul Escort: Avcılar Escort, Beylikdüzü Escort, Esenyurt Escort Bursa Escort: İznik Escort, Büyükorhan Escort, İnegöl Escort ರಾಜ್ಯ ಮಟ್ಟದ ಪ್ರವಾಸೋದ್ಯಮದತ್ತ ಗುಡಿಬಂಡೆ, ಚಲನಚಿತ್ರೊದ್ಯಮವೇ ಚಿತ್ರೀಕರಣಕ್ಕಾಗಿ ಇಲ್ಲಿದೆ ಐತಿಹಾಸಿಕ ಪ್ರಾಕೃತಿಕ ತಾಣಗಳು ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಕುಟುಂಬದ ಹೆಸರು ತರೋದು ಏಕೆ ಎಂದ ಹೆಚ್.ಡಿ.ಕೆ….! ರಾಮಾಯಣದಲ್ಲಿ ಸೀತೆಯ ಪಾತ್ರದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿಪಲ್ಲವಿ, ಬಾಯ್ ಕಟ್ ಸಾಯಿಪಲ್ಲವಿ ಎಂದ ನೆಟ್ಟಿಗರು, ಯಾಕೆ ಗೊತ್ತಾ? Availability Scheduler for WooCommerce Multi Vendor Coupon Marketplace Plugin for WooCommerce WooCommerce Products Request Manager RnB – WooCommerce Booking & Rental Plugin Modern Video Reel WooCommerce Product AddOn Zapp Proxy Server Plugin for WordPress WooCommerce Adyen Payment Gateway with latest API. WP Mail Settings – Missing WordPress Settings Meeek – Link in Bio SaaS (WordPress) Felix Travel – mobile React Native travel app template