AAI Jobs 2025 – ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿಯಿರುವ 89 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಅಸಿಸ್ಟೆಂಟ್- 89 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 31 ಸಾವಿರದಿಂದ 92 ಸಾವಿರದವರೆಗೆ ವೇತನ ದೊರೆಯಲಿದೆ. ಆಸಕ್ತ ಹಾಗೂ ಅರ್ಹರು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ aai.aero ಗೆ ಭೇಟಿ ನೀಡಿ ಜ.28ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಯಲ್ಲಿ ತಿಳಿಸಿದಂತಹ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಸೇರಿದಂತೆ ಪ್ರಮುಖ ಮಾಹಿತಿಯನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ.
AAI Jobs 2025 – ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಸೂಚನೆಯ ಸಂಕ್ಷಿಪ್ತ ವಿವರ:
Organization Name: Airports Authority of India |
Notification No: ER/01/2024 |
Employment Type: Regular Basis |
Total No of Vacancies: 89 Junior Assistant (Fire Service) Posts |
Place of Posting: West Bengal, Bihar, Odisha, Chhattisgarh, Jharkhand, Andaman & Nicobar Islands and Sikkim |
Starting Date: 30.12.2024 |
Last Date: 28.01.2025 |
Apply Mode: Online |
Official Website: https://www.aai.aero/ |
AAI Jobs 2025 – ವಿದ್ಯಾರ್ಹತೆ ಹಾಗೂ ಹುದ್ದೆಗಳ ಸಂಖ್ಯೆ:
- ಖಾಲಿ ಇರುವ ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು – 89 ಹುದ್ದೆಗಳು
- ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ, ಡಿಪ್ಲೋಮಾ, ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
AAI Jobs 2025 – ವಯೋಮಿತಿಯ ವಿವರ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ ಹೊಂದಿರಬೇಕು. ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಕಲ್ಪಿಸಿದೆ.
AAI Jobs 2025 – ಅರ್ಜಿ ಶುಲ್ಕಹಾಗೂ ವೇತನ ವಿವರ: ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಿದೆ. ಸಾಮಾನ್ಯ / ಓಬಿಸಿ / EWS ಅಭ್ಯರ್ಥಿಗಳಿಗೆ 1000 ರೂಪಾಯಿಗಳು ಹಾಗೂ ಎಸ್.ಸಿ. / ಎಸ್.ಟಿ. / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಇನ್ನೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ 31,000 ರಿಂದ 92,000 ರೂಪಾಯಿಗಳ ವೇತನ ದೊರೆಯಲಿದೆ.
AAI Jobs 2025 – ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಎರಡು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
AAI Jobs 2025 – ಅರ್ಜಿ ಸಲ್ಲಿಸುವ ವಿಧಾನ
- Go to the Airports Authority of India (AAI) official website – http://www.aai.aero/
- Select AAI Careers from the home page.
- Read the AAI Junior Assistant Recruitment 2025 Notification carefully.
- Click the AAI Online Application.
- Submit the Online application form before the last date.
AAI Jobs 2025 – ಪ್ರಮುಖ ದಿನಾಂಕಗಳು:
- AAI Junior Assistant Notification Date 2025: 19 December 2024
- AAI Junior Assistant Starting Date 2025: 30 December 2024
- AAI Junior Assistant Last Date 2025: 28 January 2025
AAI Jobs 2025 – ಪ್ರಮುಖ ಲಿಂಕ್ ಗಳು:
- Official Website: www.aai.aero
- AAI JA Recruitment Notification: Notification PDF
- AAI JA Recruitment Apply Online: Application Link