ಭಾರತದಲ್ಲಿ ಅತಿ ಹೆಚ್ಚು ಕಾಂಡೋಮ್ ಬಳಸುವುದು ಮುಸ್ಲಿಮರು ಎಂದು AIMIM ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದು ಅವರ ಕಾಮೆಂಟ್ ಗಳು ವೈರಲ್ ಆಗುತ್ತಿವೆ.
ಸರ್ಕಾರದ ಮಾಹಿತಿಯಂತೆ ದೇಶದಲ್ಲಿ ಅತಿ ಹೆಚ್ಚು ಕಾಂಡೋಮ್ ಬಳಸುವುದು ಮುಸ್ಲಿಮರು ಎಂದು ಹೇಳಲಾಗುತ್ತಿದೆ. ಆದರೂ ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೇರುತ್ತಾರೆ ಎಂದು ಪ್ರಧಾನಿ ಹೇಳುವ ಮೂಲಕ ದ್ವೇಷ ಭಾವನೆ ಸೃಷ್ಟಿಸುತ್ತಾರೆ ಎಂದು ಆರೋಪ ಮಾಡಿದ್ದಾರೆ. ಮುಸ್ಲಿಮರಲ್ಲಿ ಫಲವತ್ತತೆ ಕಡಿಮೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರದ ದಾಖಲೆಗಳು ಹೇಳುತ್ತವೆ ಆದರೆ ಮೋದಿ ಮಾತ್ರ ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೇರುತ್ತಾರೆ ಇದೇ ರೀತಿ ಮುಂದುವರೆದರೆ ಭವಿಷ್ಯದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎಂದು ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಓವೈಸಿ ಆರೋಪ ಮಾಡಿದ್ದಾರೆ
I fully support PM Modiji. It is a lie to say muslims use condoms maximum. Their demography is incresing without lips and bounds!