Koppal – ಕೊಪ್ಪಳದಲ್ಲಿ ನಡೆದ ಘಟನೆ ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ, ವಾರ್ಡನ್ ವಿರುದ್ಧ ಆಕ್ರೋಶ!
ಓದಿ ಮುಂದೆ ಬರಬೇಕಾದ 10ನೇ ತರಗತಿಯ ಬಾಲಕಿಯೊಬ್ಬಳು ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಕೊಪ್ಪಳದಲ್ಲಿ (Koppal) ನಡೆದಿದೆ. ಕುಕನೂರು ತಾಲೂಕಿನ ಸರ್ಕಾರಿ ವಸತಿ ನಿಲಯದಲ್ಲಿ
