Kerala Woman : ಬಸ್‌ನಲ್ಲಿ ಅಸಭ್ಯ ವರ್ತನೆ : ಕಿರುಕುಳ ನೀಡಿದವನಿಗೆ ವಿಡಿಯೋ ಮಾಡಿ ತಕ್ಕ ಪಾಠ ಕಲಿಸಿದ ಕೇರಳದ ಮಹಿಳೆ…!
Kerala Woman – ಕೇರಳದಲ್ಲಿ ಇತ್ತೀಚೆಗೆ ನಡೆದ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೆ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ.





