Video : ಸಾರ್ವಜನಿಕ ಅಹವಾಲು ಸಭೆಯಲ್ಲಿ ಭೂ ವಿವಾದದ ಬಗ್ಗೆ ಮಹಿಳೆ-ಕಲೆಕ್ಟರ್ ನಡುವೆ ವಾಗ್ವಾದ, ವಿಡಿಯೋ ವೈರಲ್…!
Video – ಮಧ್ಯಪ್ರದೇಶದ ದತಿಯಾ ಜಿಲ್ಲಾ ಕಲೆಕ್ಟರೇಟ್‌ನಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ





