SBI Apprentice Recruitment 2026 : ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ! ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆರಿಯರ್ ರೂಪಿಸಿಕೊಳ್ಳಬೇಕು ಎಂದು ಕನಸು ಕಾಣುತ್ತಿರುವ ಯುವಜನತೆಗೆ ಭಾರತದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)






