Uttar Pradesh : ಮೀರತ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ: ಗರ್ಭಿಣಿ ಪತ್ನಿಯ ಕೊಲೆ, ಪೊಲೀಸರಿಗೆ ಕರೆ ಮಾಡಿ ಶರಣಾದ ಪತಿರಾಯ!
Uttar Pradesh – ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ನಡೆದಂತಹ ಅಪರಾಧ ಪ್ರಕರಣಗಳು ನಮ್ಮನ್ನು ಬೆಚ್ಚಿ ಬೀಳಿಸುತ್ತವೆ. ಅದರಲ್ಲೂ ಈ ಘಟನೆ ಕೇಳಿದರೆ ನಿಮಗೆ ಆಘಾತವಾಗಬಹುದು.





