Govt Hospital : ಸರ್ಕಾರಿ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲು ಹಣ ಪಡೆಯುತ್ತಿದ್ದ ವಿಡಿಯೋ ವೈರಲ್, ಟಿ.ಹೆಚ್.ಒ ವಿರುದ್ದ ತನಿಖೆ?
Govt Hospital – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲು ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹಣ ಪಡೆಯುತ್ತಿದ್ದಾರೆ ಎನ್ನಲಾದ ವಿಡಿಯೋ ಖಾಸಗಿ




