Viral Video – ಮಲಗಿದ್ದ ವ್ಯಕ್ತಿಯ ಪಕ್ಕದಲ್ಲೇ ಗರ್ಜಿಸದೆ ನಡೆದ ಸಿಂಹಿಣಿ: ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು…!
Viral Video – ನಗರ ಪ್ರದೇಶಗಳಲ್ಲಿ ವನ್ಯಜೀವಿಗಳ ಓಡಾಟ ಹೆಚ್ಚಾಗುತ್ತಿರುವುದು ಆತಂಕಕಾರಿ ವಿಚಾರ. ಅರಣ್ಯ ನಾಶದಿಂದಾಗಿ ಆಹಾರ ಅರಸಿ ನಾಡಿಗೆ ಬರುವ ಪ್ರಾಣಿಗಳು ಮನುಷ್ಯರೊಂದಿಗೆ ಸಂಘರ್ಷಕ್ಕೆ ಇಳಿಯುವುದು

