Love Dhoka: ಪ್ರಿಯಕರನಿಗೆ ವಿಷ ಹಾಕಿ ಕೊಂದ ಪ್ರೇಯಸಿಗೆ ಗಲ್ಲು ಶಿಕ್ಷೆ, ದೇಶದಾದ್ಯಂತ ಸದ್ದು ಮಾಡಿದ್ದ ಶರೋನ್ ರಾಜ್ ಕೊಲೆ ಪ್ರಕರಣ…!
Love Dhoka – ಇಡೀ ದೇಶಾದ್ಯಂತ ಸುದ್ದಿಯಾಗಿದ್ದ ಶರೋನ್ ರಾಜ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ವಿಷ ಹಾಕಿ ಕೊಂದಿದ್ದ ಪ್ರೇಯಸಿ ಗ್ರೀಷ್ಮಾಗೆ ಕೇರಳದ ನ್ಯಾಯಾಲಯವು
