Congress Celebration: 3 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಗೆಲುವು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಕೈ ಕಾರ್ಯಕರ್ತರು
Congress Celebration – ರಾಜ್ಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೇಸ್ ಗೆಲುವು ಸಾಧಿಸಿದ್ದು, ಚಿಕ್ಕಬಳ್ಳಾಪುರ






