B Y Vijayendra: ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ಜನರು ನನ್ನ ಒಪ್ಪಿದ್ದಾರೆ ಎಂದು ರಮೇಶ್ ಜಾರಕೀಹೊಳಿಗೆ ಕೌಂಟರ್ ಕೊಟ್ಟ ವಿಜಯೇಂದ್ರ….!
ಸದ್ಯ ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರವರ ನಾಯಕತ್ವದ ಬಗ್ಗೆ ಕೆಲವು ಸ್ವಪಕ್ಷೀಯರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕರ್ನಾಟಕದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರನ್ನು ನಾಯಕ ಎಂದು






