Ganesha Ustav : ಡಿ.ಜೆ. ಹಾಕಿಯೇ ಗಣೇಶೋತ್ಸವ ಆಚರಿಸಿ, ಹಿಂದೂ ವಿರೋಧಿ ಸರ್ಕಾರಕ್ಕೆ ಹೆದರಬೇಡಿ ಎಂದ ಮುತಾಲಿಕ್…!
ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಗಣೇಶ ಚತುರ್ಥಿ ಅತ್ಯಂತ ಪ್ರಮುಖವಾದುದು ಎಂದೇ ಹೇಳಲಾಗುತ್ತದೆ. ಈ ಹಬ್ಬವನ್ನು ಯುವಕರು ಅತ್ಯಂತ ವಿಜೃಂಭಣೆ ಹಾಗೂ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಆದರೆ ಇತ್ತೀಚಿಗೆ






