Traffic Police : ದೆಹಲಿಯಲ್ಲಿ ಟ್ರಾಫಿಕ್ ಪೊಲೀಸ್ ದರ್ಪ! ಕಾರಿನಲ್ಲಿದ್ದ ಚಾಲಕನಿಗೆ ಕಪಾಳಮೋಕ್ಷ; ವಿಡಿಯೋ ನೋಡಿ ನೆಟ್ಟಿಗರ ಆಕ್ರೋಶ…!
ರಸ್ತೆ ನಿಯಮಗಳನ್ನು ಉಲ್ಲಂಘಿಸಿದರೆ ಪೊಲೀಸರು ದಂಡ ಹಾಕುವುದು, ಎಚ್ಚರಿಕೆ ನೀಡುವುದು ಸಾಮಾನ್ಯ. ಆದರೆ, ಕಾನೂನು ಪಾಲಿಸಬೇಕಾದ ಪೊಲೀಸರೇ ರೌಡಿಗಳಂತೆ ವರ್ತಿಸಿದರೆ ಜನ ಸಾಮಾನ್ಯರ ಗತಿಯೇನು? ಸದ್ಯ ದೆಹಲಿಯ
