ನನ್ನ ದೇಹದಲ್ಲಿ ಬದಲಾವಣೆಯಾಗುತ್ತದೆ, ಆಕ್ಸಿಜೆನ್ ಇಡಬೇಕಾಗದ ಪರಿಸ್ಥಿತಿ, ಹೆಲ್ತ್ ಬಗ್ಗೆ ಅಪ್ಡೇಟ್ ನೀಡಿದ ನಟಿ ಅನಸೂಯ….!
ತೆಲುಗು ನಟಿ ಅನಸೂಯ ಭಾರದ್ವಾಜ್ ಬಗ್ಗೆ ಹೆಚ್ಚಿನ ಪರಿಚಯದ ಅವಶ್ಯಕತೆಯಿಲ್ಲ. ಕಿರುತೆರೆಯಿಂದ ದೂರವಾಗಿ ಆಕೆ ಇದೀಗ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದು, ವರ್ಷಕ್ಕೆ ಐದಾರು ಸಿನೆಮಾಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿ ಕೆರಿಯರ್ […]



