Natural Hair Dye : ಬಿಳಿ ಕೂದಲಿನ ಸಮಸ್ಯೆಯಿಂದ ಬೇಸತ್ತಿದ್ದೀರಾ? ಮನೆಯಲ್ಲೇ ತಯಾರಿಸಿ ಕರಿಬೇವಿನ ನೈಸರ್ಗಿಕ ಹೇರ್ ಡೈ!
ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗುತ್ತಿದೆಯೇ? ಆಧುನಿಕ ಜೀವನಶೈಲಿ, ಒತ್ತಡ ಹಾಗೂ ಆಹಾರ ಪದ್ಧತಿಯಿಂದಾಗಿ ಇಂದು ಬಿಳಿ ಕೂದಲಿನ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಈ ಸಮಸ್ಯೆಯನ್ನು ಮುಚ್ಚಿಡಲು ಮಾರುಕಟ್ಟೆಯಲ್ಲಿ ಸಿಗುವ





