Tamilnadu – ತಮಿಳುನಾಡಿನಲ್ಲೊಂದು ಮನಕಲಕುವ ಘಟನೆ, ಪರೀಕ್ಷೆಗೂ ಮುನ್ನಾ ಮೃತ ತಾಯಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವಿದ್ಯಾರ್ಥಿ….!
Tamilnadu – ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವ್ಯಾಪ್ತಿಯಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದೆ. 12ನೇ ತರಗತಿ ವಿದ್ಯಾರ್ಥಿಯೋರ್ವ ಪರೀಕ್ಷೆಗೆ ಇನ್ನೇನು ಕೆಲವೇ ಗಂಟೆಗಳ ಸಮಯವಿತ್ತು. ಆದರೆ ಮನೆಯಲ್ಲೊಂದು ದುರ್ಘಟನೆ



