ಆ ತಾಯಿ ಸತ್ತಿದ್ದು ಸೋಷಿಯಲ್ ಮಿಡಿಯಾದಲ್ಲಿ ಎದುರಾದ ಟ್ರೋಲ್ ಗಳಿಂದ, ಟ್ರೋಲ್ ಗಳಿಂದ ಬೇಸತ್ತು ಆತ್ಮಹತ್ಯೆ…!
ಕೆಲವು ದಿನಗಳ ಹಿಂದೆಯಷ್ಟೆ ಚೆನೈನ ತಿರುಮುಲ್ಲೈವಾಯಲ್ ನ ಅಪಾರ್ಟ್‌ಮೆಂಟ್ ನಲ್ಲಿ ಕೆಳಗೆ ಬೀಳುತ್ತಿದ್ದ ಮಗುವನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿತ್ತು. ಆ ಸಮಯದಲ್ಲಿ ತೆಗೆದಂತಹ ಮಗುವಿನ ರಕ್ಷಣೆಯ ವಿಡಿಯೋ
