SAIL Recruitment 2025 : ಇಂಜಿನಿಯರಿಂಗ್ ಮುಗಿಸಿದವರಿಗೆ SAIL ನಲ್ಲಿ ಭರ್ಜರಿ ಉದ್ಯೋಗಾವಕಾಶ! ಸಂಬಳ ₹1.80 ಲಕ್ಷದವರೆಗೆ!
ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಇಂಜಿನಿಯರಿಂಗ್ ಪದವೀಧರರಿಗೆ ಇಲ್ಲಿದೆ ಸಿಹಿ ಸುದ್ದಿ! ಭಾರತದ ಪ್ರತಿಷ್ಠಿತ ಮಹಾರತ್ನ ಕಂಪನಿಗಳಲ್ಲಿ ಒಂದಾದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್
