Ration Card e-KYC : ‘ಅನ್ನ ಸೇವೆ’ ಮೊಬೈಲ್ ಆಪ್ ಮೂಲಕ ಮನೆಯಲ್ಲೇ ಮಾಡಿ ರೇಷನ್ ಕಾರ್ಡ್ ಇ-ಕೆವೈಸಿ: ಮೊದಲ ಹಂತದಲ್ಲಿ 8 ಜಿಲ್ಲೆಗಳಿಗೆ ಅವಕಾಶ
ನ್ಯಾಯಬೆಲೆ ಅಂಗಡಿಗಳ ಮುಂದೆ ರೇಷನ್ ಕಾರ್ಡ್ ಇ-ಕೆವೈಸಿ (Ration Card e-KYC) ಮಾಡಿಸಲು ಗಂಟೆಗಟ್ಟಲೆ ಸರದಿಯಲ್ಲಿ ನಿಂತು ಸುಸ್ತಾಗಿದ್ದೀರಾ? ಹಾಗಿದ್ದರೆ ನಿಮಗೊಂದು ಸಿಹಿಸುದ್ದಿ! ಇನ್ಮುಂದೆ ಪಡಿತರ ಅಂಗಡಿಗೆ




