Local News: ಗುಡಿಬಂಡೆ ಕೆರೆ ಕೋಡಿಯ ಮೇಲ್ಸುತುವೆ ನಿರ್ಮಾಣಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವೆ : ಶಾಸಕ ಸುಬ್ಬಾರೆಡ್ಡಿ
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅ.21 ರ ರಾತ್ರಿ ಬಿದ್ದ ಭಾರಿ ಮಳೆಗೆ ಕೆರೆ ಕುಂಟೆಗಳು ತುಂಬಿದ್ದು, ಗುಡಿಬಂಡೆ ಹೊರವಲಯದ ಐತಿಹಾಸಿಕ ಹಿನ್ನೆಲೆಯ ಅಮಾನಿ ಬೈರಸಾಗರ ಕೆರೆ ತುಂಬಿ ಕೋಡಿ
