Nikhil KumaraSwamy : ಜನರಿಗಾಗಿ ನನ್ನ ತಂದೆ ಆರೋಗ್ಯವನ್ನು ಲೆಕ್ಕಿಸದೇ ಕೆಲಸ ಮಾಡುತ್ತಿದ್ದಾರೆ ಎಂದು ಭಾವುಕರಾದ ನಿಖಿಲ್….!
Nikhil KumaraSwamy: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಭೆಯಲ್ಲಿ ಮಾತನಾಡುವ ಸಮಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರಿಗೆ ದಿಢೀರನೇ ಮೂಗಿನಿಂದ ರಕ್ತಸ್ರಾವ ಉಂಟಾಗಿತ್ತು.
