Delivery Boy : ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡೆಲಿವರಿ ಬಾಯ್…!
ಐಟಿ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತೆ ಪ್ರಶ್ನೆಯಾಗಿದೆ. ಹಗಲು ಹೊತ್ತಿನಲ್ಲೇ ಯುವತಿಯೊಬ್ಬಳಿಗೆ ಡೆಲಿವರಿ ಬಾಯ್ (Delivery Boy) ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ









