Work From Home ಹೆಸರಿನಲ್ಲಿ ₹20 ಲಕ್ಷ ಕಳೆದುಕೊಂಡ ಮಂಗಳೂರು ಮಹಿಳೆ – ಆನ್‌ಲೈನ್ ವಂಚನೆಗೆ ಬಲಿಯಾಗದಿರಿ!
Work From Home – ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ವಂಚನೆಗಳು ಹೆಚ್ಚುತ್ತಿದ್ದು, ಅಮಾಯಕ ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಇಂತಹದ್ದೇ ಒಂದು ಘಟನೆ ಮಂಗಳೂರಿನಲ್ಲಿ ನಡೆದಿದ್ದು, ‘ವರ್ಕ್










