UT Khadar: ದೇಶದ ಹಿತ ಮುಖ್ಯ, ದೇಶದ ಪ್ರಶ್ನೆ ಬಂದಾಗ ರಾಜಕೀಯ ಬದಿಗಿಟ್ಟು ಕೇಂದ್ರದ ಜೊತೆ ಕೈ ಜೋಡಿಸಬೇಕು: ಸ್ಪೀಕರ್ ಯು.ಟಿ. ಖಾದರ್
UT Khadar – ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ನಿಧನಕ್ಕೆ ವಿಧಾನಸಭೆ ಸ್ಪೀಕರ್




