DRDO Recruitment 2025 : DRDO ನಲ್ಲಿ 764 ಹುದ್ದೆಗಳಿಗೆ ಬೃಹತ್ ನೇಮಕಾತಿ: ಪರೀಕ್ಷಾ ಶುಲ್ಕ ಇಲ್ಲ! ಇಂದೇ ಅರ್ಜಿ ಹಾಕಿ..!
ಕೇಂದ್ರ ಸರ್ಕಾರದ ರಕ್ಷಣಾ ವಲಯದಲ್ಲಿ ಉದ್ಯೋಗ ಪಡೆಯಬೇಕು ಎಂಬುದು ನಿಮ್ಮ ಕನಸೇ? ಹಾಗಾದರೆ ನಿಮಗೊಂದು ಸಿಹಿಸುದ್ದಿ ಇಲ್ಲಿದೆ. ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)
