PM Surya Ghar Muft Bijli Yojana : 300 ಯೂನಿಟ್ ಉಚಿತ ವಿದ್ಯುತ್ ಮತ್ತು ₹78,000 ವರೆಗೆ ಸಬ್ಸಿಡಿ! ಅರ್ಜಿ ಸಲ್ಲಿಸುವುದು ಹೇಗೆ?
ಪ್ರತಿ ತಿಂಗಳು ಬರುವ ವಿದ್ಯುತ್ ಬಿಲ್ ನೋಡಿ ಸುಸ್ತಾಗಿದ್ದೀರಾ? ಹಾಗಾದರೆ ನಿಮಗೊಂದು ಭರ್ಜರಿ ಸಿಹಿಸುದ್ದಿ. ನಿಮ್ಮ ಮನೆಯ ಮೇಲ್ಛಾವಣಿಯ (Rooftop) ಮೇಲೆ ಸೋಲಾರ್ ಪ್ಯಾನಲ್ ಅಳವಡಿಸುವ ಮೂಲಕ





