ಅಪರಹರಣ ಪ್ರಕರಣದಲ್ಲಿ ಅರೆಸ್ಟ್ ಆದ ಹೆಚ್.ಡಿ.ರೇವಣ್ಣ, ಸಿಎಂ ರಿಯಾಕ್ಷನ್ ಹೀಗಿತ್ತು….!
ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾದ ಕಿಡ್ನಾಪ್ ಹಾಗೂ ದೌರ್ಜನ್ಯ ಪ್ರಕರಣದಡಿ ಮಾಜಿ ಸಚಿವ ರೇವಣ್ಣರವರನ್ನು ಎಸ್.ಐ.ಟಿ ವಶಕ್ಕೆ ಪಡೆದಿದೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಿಂದ […]









