ನೀರು ಸಮಸ್ಯೆ ಪೂರೈಸುವಲ್ಲಿ ಅಧಿಕಾರಿಗಳು ವಿಫಲ, ಗ್ರಾ.ಪಂ ಮುಂಭಾಗ ಪ್ರತಿಭಟನೆ
ಚಿಕ್ಕಬಳ್ಳಾಪುರ: ಕುಡಿಯುವ ನೀರು ಪೂರೈಸುವಲ್ಲಿ ಗ್ರಾ.ಪಂ ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಬಾಗೇಪಲ್ಲಿ ತಾಲೂಕಿನ ಘಂಟಂವಾರಪಲ್ಲಿ ಗ್ರಾ.ಪಂ ವ್ಯಾಪ್ತಿಯ ಪಾತಬಾಗೇಪಲ್ಲಿ ಗ್ರಾಮದ ಗ್ರಾಮಸ್ಥರು ಹಾಗೂ ಮಹಿಳೆಯರು […]



