Viral Video: ಸೋಷಿಯಲ್ ಮಿಡಿಯಾದಲ್ಲಿ ಫೇಮಸ್ ಆಗಲು ಚಲಿಸುತ್ತಿರುವ ರೈಲಿನ ಜೊತೆ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಸಾವನ್ನಪ್ಪಿದ ಬಾಲಕ…!
Viral Video: ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಫೇಮಸ್ ಆಗಲು ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿರುತ್ತಾರೆ. ರೀಲ್ಸ್ ಮಾಡಿ ಫೇಮಸ್ ಆಗಲು ಯಾವ ಮಟಕ್ಕಾದರೂ ಇಳಿಯುತ್ತಾರೆ. ಸಾರ್ವಜನಿಕ ಪ್ರದೇಶಗಳಾದ





