Video – ಇಂದಿನ ಕಾಲವನ್ನು ಸೋಷಿಯಲ್ ಮಿಡಿಯಾ ಕಾಲವೆಂದೇ ಕರೆಯಬಹುದು. ಪ್ರತಿನಿತ್ಯ ಸೋಷಿಯಲ್ ಮಿಡಿಯಾದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಕೆಲವೊಂದು ವಿಡಿಯೋಗಳು ನೋಡುಗರಿಗೆ ಸಂತೋಷ, ಮನರಂಜಿಸಿದರೇ ಕೆಲವೊಂದು ವಿಡಿಯೋಗಳು ಬೇಸರ, ಅಸಹ್ಯವನ್ನು ಉಂಟು ಮಾಡುತ್ತವೆ. ಇದೀಗ ನೋಡುಗರಿಗೆ ಸಂತೋಷ ಹುಟ್ಟಿಸುವಂತಹ ವಿಡಿಯೋ ಒಂದು ವೈರಲ್ ಆಗುತ್ತಿದೆ. ಜಿಂಕೆಯೊಂದು ಗಾಳಿಯಲ್ಲಿ ಹಾರುವಂತಹ ವಿಡಿಯೋ ವೈರಲ್ ಆಗುತ್ತಿದ್ದು, ಇದನ್ನು ನೋಡಿದವರು ಫಿದಾ ಆಗಿದ್ದಾರೆ. ಜೊತೆಗೆ ವಿವಿಧ ರೀತಿಯ ಕಾಮೆಂಟ್ ಗಳನ್ನು ಮಾಡುವುದರ ಜೊತೆಗೆ ವಿಡಿಯೋ ಮತ್ತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.
ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಕಾಡು ಪ್ರಾಣಿಗಳ ವಿಡಿಯೋಗಳು ವೈರಲ್ ಆಗುತ್ತಿವೆ. ಅದೇ ರೀತಿಯ ವಿಡಿಯೋ ಒಂದು ವೈರಲ್ ಆಗಿದೆ. ಜಿಂಕೆಯೊಂದರ ವಿಡಿಯೋ ಇಂಟರ್ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಸುಮಾರು ಏಡು ಅಡಿಗಳಷ್ಟು ಎತ್ತರಕ್ಕೆ ಹಾರಿದ ಈ ಜಿಂಕೆಯ ವಿಡಿಯೋ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಸಾಮಾನ್ಯವಾಗಿ ಜಿಂಕೆ ಜನರನ್ನು ನೋಡಿದರೇ ಜಂಪ್ ಮಾಡಿಕೊಂಡು ದೂರ ಓಡಿ ಹೋಗುತ್ತದೆ. ಈ ದೃಶ್ಯವನ್ನು ನೋಡಲು ತುಂಬಾನೆ ಅದ್ಬುತವಾಗಿರುತ್ತದೆ. ಆದರೆ ಕೆಲವೊಂದು ವಿಡಿಯೋಗಳು ಮಾತ್ರ ಭಾರಿ ಸದ್ದು ಮಾಡುತ್ತಿರುತ್ತವೆ. ಇದೀಗ ಈ ಜಿಂಕೆ ಹಾರುವ ವಿಡಿಯೋ ವೈರಲ್ ಆಗಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ: Click Here
ಸದ್ಯ ವೈರಲ್ ಆಗುತ್ತಿರುವ ವಿಡಿಯೋವನ್ನು @WildLense_India ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಜಿಂಕೆಯೊಂದು ಜನರನ್ನು ನೋಡಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಗಾಳಿಯಲ್ಲಿಯೇ ಹಾರುತ್ತದೆ. ಸುಮಾರು 7 ಅಡಿಗಳಷ್ಟು ಎತ್ತರಕ್ಕೆ ಹಾರಿ ಓಡಿ ಹೋಗುತ್ತದೆ. ಈ ವಿಡಿಯೋ ನೋಡಿದ ಅನೇಕರು ವಾವ್ ಅದ್ಬುತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ವಿಡಿಯೋ ನೋಡಿದ ಅನೇಕರು ಮೆಚ್ಚುಗೆ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಅದರ ಜೊತೆಗೆ ವಿಡಿಯೋವನ್ನು ಮತ್ತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.