HMPV – ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMPV ಪತ್ತೆಯಾಗಿದ್ದು, ಇದನ್ನು ICMR ದೃಢಪಡಿಸಿದೆ. ಜೊತೆಗೆ ಗುಜರಾತ್ ನಲ್ಲೂ ಸಹ ಒಂದು ಪ್ರಕರಣ ವರದಿಯಾಗಿದೆ ಎಂದು ತಿಳಿದುಬಂದಿದೆ.. ಕೋವಿಡ್ ವೈರಸ್ ಕಾಣಿಸಿಕೊಂಡ ಐದು ವರ್ಷದ ಬಳಿಕ ಮತ್ತೆ ದೇಶದಲ್ಲಿ ವೈರಸ್ ಹಾವಳಿ ಶುರುವಾಗಿದೆ. ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಏಕಾಏಕಿ ಚೀನಾದಲ್ಲಿ ಹರಡುತ್ತಿದ್ದು, ಇದೀಗ ಭಾರತಕ್ಕೂ ಕಾಲಿಟ್ಟಿದೆ. ಬೆಂಗಳೂರಿನಲ್ಲಿ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಎರಡು ಪ್ರಕರಣಗಳು ಪತ್ತೆಯಾಗಿದ್ದು, ಈ ವೈರಸ್ […]
test
test
Job Alert – ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ (Bengaluru Rural eCourt) ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ಟೈಪಿಸ್ಟ್ ಹುದ್ದೆಗಳು ಖಾಲಿಯಿದ್ದು, 12ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಜ.6 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ. […]
B Y Vijayendra : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಿಎಂ ಸಿದ್ದರಾಮಯ್ಯನವರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರು (Siddaramaiah) ಸಿಎಂ ಆದ ಬಳಿಕ ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರ್ನಾಟಕ ರಾಜ್ಯಕ್ಕೆ ದಯಪಾಲಿಸಿದೆ. ಕಾಂಗ್ರೇಸ್ ಸರ್ಕಾರದ ಆಡಳಿತಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಅಥವಾ ಸರ್ಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿಂದೆ ಈ ರೀತಿಯ ಪ್ರಕರಣಗಳನ್ನು ಎಂದೂ ನೋಡಿರಲಿಲ್ಲ, ಕೇಳಿರಲಿಲ್ಲ ಎಂದು ಬಿ.ವೈ.ವಿಜಯೇಂದ್ರ (B […]
Viral News – ಅನೇಕ ಭಕ್ತರು ತಮ್ಮ ಬೇಡಿಕೆಗಳನ್ನು ತೀರಿಸಿಕೊಳ್ಳಲು ದೇವರಲ್ಲಿ ಹರಕೆ ಕಟ್ಟಿಕೊಳ್ಳುವುದು ಸಾಮಾನ್ಯವಾಗಿರುತ್ತದೆ. ಜೀವನದಲ್ಲಿ ಸುಖ, ಸಮೃದ್ದಿ ಸಿಗಲಿ ಎಂದೂ, ನನಗೆ ಉದ್ಯೋಗ ಸಿಗಲಿ ಎಂತಲೂ, ನನಗೆ ಒಳ್ಳೆಯ ವರ/ವಧು ಸಿಗಲಿ ಎಂತಲೂ, ಉತ್ತಮ ಆರೋಗ್ಯ ನೀಡು ಎಂತಲೂ ವಿವಿಧ ರೀತಿಯ ಹರಕೆಗಳನ್ನು ಕಟ್ಟಿಕೊಳ್ಳುವುದನ್ನು ಕಂಡಿರುತ್ತೇವೆ. ಆದರೆ ಇಲ್ಲೊಬ್ಬ ಸೊಸೆ ತನ್ನ ಅತ್ತೆ ಬೇಗ ಸಾಯಬೇಕು ಅಂತಾ 20 ರೂಪಾಯಿ ನೋಟಿನ ಮೇಲೆ ಬರೆದು ದೇವರಲ್ಲಿ ಹರಕೆ […]
SBI Recruitment – ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಅದರಲ್ಲೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಬಯಸುವಂತಹವರಿಗೆ State Bank of India (SBI) ಬ್ಯಾಂಕ್ ನಲ್ಲಿ ಖಾಲಿಯಿರುವ ಜೂನಿಯರ್ ಅಸೋಸಿಯೇಟ್ಸ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಿ.17 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಹ ಆರಂಭವಾಗಿದ್ದು, ಜ.7 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಇರಬೇಕಾದ ಮಾನದಂಡಗಳು ಸೇರಿದಂತೆ […]
Viral Video – ಇತ್ತೀಚಿಗೆ ಮಕ್ಕಳು ಸಿನೆಮಾಗಳ ಮೇಲೆ ತುಂಬಾನೆ ಪ್ರಭಾವಿತರಾಗುತ್ತಾರೆ. ಸಿನೆಮಾ ನೋಡುವುದು ಮಾತ್ರವಲ್ಲದೇ ಸಿನೆಮಾದಲ್ಲಿನ ಕೆಲವೊಂದು ಪಾತ್ರಗಳಲ್ಲಿ ತಾವು ಜೀವಿಸುವಂತೆ ನಡೆದುಕೊಳ್ಳುತ್ತಾರೆ. ಸಿನೆಮಾಗಳಿಂದ ಪ್ರೇರಿತರಾಗಿ ಹಿರೋ ಆಗಲು ಸಹ ಹೊರಡುತ್ತಾರೆ. ಜೊತೆಗೆ ಅವರಂತೆ ವರ್ತನೆ ಮಾಡುತ್ತಾರೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ ಎನ್ನಲಾಗಿದೆ. ಇತ್ತೀಚಿಗೆ ತೆರೆಕಂಡ ಲಕ್ಕಿಭಾಸ್ಕರ್ ಎಂಬ ಸಿನೆಮಾ ನೋಡಿ ಸಿನೆಮಾದಲ್ಲಿ ಹಣ ಮಾಡುವಂತೆ (Viral Video) ಮಾಡಲು ಹೋಗಿದ್ದಾರೆ. ಬಳಿಕ ಆಗಿದ್ದಾದರೂ ಏನು ಎಂಬ […]
NHPC – National Hydroelectric Power Corporation (ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೋರೇಷನ್) ನಲ್ಲಿ ಖಾಲಿಯಿರುವ 118 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. NHPC ಯಲ್ಲಿ ಖಾಲಿಯಿರುವ ಟ್ರೈನಿ ಆಫೀಸರ್, ಸೀನಿಯರ್ ಮೆಡಿಕಲ್ ಆಫೀಸರ್ ಸೇರಿದಂತೆ ಒಟ್ಟು 118 ಹುದ್ದೆಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪದವಿ, ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಡಿ.30 ಕೊನೆಯ ದಿನಾಂಕವಾಗಿದೆ. ಈ […]
Siddaramaiah – ಹಾಸನದಲ್ಲಿ ನಡೆದ ಕಾಂಗ್ರೇಸ್ ಜನಕಲ್ಯಾಣೋತ್ಸವ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಾರೆ. ರಾಜ್ಯದ ಮೂರು ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದೆ ಕಾಂಗ್ರೇಸ್ ಈ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದು, ಈ ಉಪಚುನಾವಣೆಯ ಸಮಯದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಆಡಿದ್ದಂತಹ ಮಾಡುಗಳಿಗೆ ಕೌಂಟರ್ ಕೊಟ್ಟಿದ್ದಾರೆ. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ ಭಾವುಕರಾಗಿ ಅಂತಿಮವಾಗಿ ಗೆಲ್ಲೋದು ಮಾತ್ರ ಸತ್ಯ ಎಂದಿದ್ದಾರೆ. ಜನ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಜನಕಲ್ಯಾಣೋತ್ಸವ ಅಭೂತಪೂರ್ವ […]
GAIL Recruitment – ಗೈಲ್ ಇಂಡಿಯಾ ಲಿಮಿಟೆಡ್ ನಲ್ಲಿ 261 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಹಾಗೂ ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅರ್ಹ ಹಾಗೂ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಟ 18 ರಿಂದ ಗರಿಷ್ಟ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಯೋಮಿತಿಯವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. […]
BEL India Recruitment 2024 – ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಒಟ್ಟು 229 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. BEL ನ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿ.10 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಅಂಶಗಳನ್ನು ಈ ಸುದ್ದಿಯ ಮೂಲಕ ತಿಳಿದುಕೊಳ್ಳಬಹುದಾಗಿದೆ. BEL India […]