Har Ghar Triranga – ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಆರ್.ಮಿಥುನ್ ರೆಡ್ಡಿ, ಎಲ್ಲರೂ ತಮ್ಮ ಡಿಪಿ ಬದಲಿಸುವಂತೆ ಮನವಿ….!

Har Ghar Triranga-ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ ‘ಹರ್ ಘರ್ ತಿರಂಗಾ’ (Har Ghar Triranga) ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕುವಂತೆ ಮನವಿ ಮಾಡಿದ್ದು ಈ ಅಭಿಯಾನದಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡರಾದ ಆರ್.ಮಿಥುನ್ ರೆಡ್ಡಿ ಅವರು ಭಾಗವಹಿಸಿದ್ದಾರೆ.

Mithun Reddy independence Day statement 0

ಸಾಮಾಜಿಕ ಜಾಲತಾಣ ಪೋಸ್ಟ್ ಮಾಡಿರುವ ಅವರು, ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ (Har Ghar Triranga)ಹತ್ತಿರ ಬರುತ್ತಿದ್ದು, ಮತ್ತೊಮ್ಮೆ (Har Ghar Triranga)ಹರ್ ಘರ್ ತಿರಂಗಾವನ್ನು ಸಾಮೂಹಿಕ ಅಭಿಯಾನವನ್ನಾಗಿ ಮಾಡೋಣ ಎಂದು ಹೇಳಿದರು.  ನಾನು ನನ್ನ ಫೇಸ್ ಬುಕ್ ಪ್ರೊಫೈಲ್ ಚಿತ್ರವನ್ನು ಬದಲಾಯಿಸುತ್ತಿದ್ದೇನೆ. ನೀವೂ ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಗಳನ್ನು ಬದಲಾಯಿಸುವ ಮೂಲಕ ದೇಶದ ಪ್ರಧಾನಿಗಳ ಜೊತೆಗೆ ಕೈ ಜೋಡಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು (Har Ghar Triranga) ಆಚರಿಸೋಣ ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

Next Post

Kodi Sri Prediction: ಶ್ರಾವಣದಲ್ಲಿ ದೇಶದಲ್ಲಿ ಅವಘಡ ಜಾಸ್ತಿ ಎಂದು ಭಯಾನಕ ಭವಿಷ್ಯ ನುಡಿದ ಕೋಡಿ ಶ್ರೀ….!

Sat Aug 10 , 2024
Kodi Sri Prediction – ದೇಶ ಸೇರಿದಂತೆ ವಿಶ್ವದಾದ್ಯಂತ ಆಗಾಗ ಭಯಾನಕ ಭವಿಷ್ಯಗಳನ್ನು ನುಡಿಯುಂತಹ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು (Kodi Sri Prediction)ಶ್ರಾವಣ ಮಾಸದ ಬಗ್ಗೆ ಭಯಾನಕ ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ ಹಾಗೂ ವಾಯು ಕಂಟಕಗಳು ಇನ್ನಷ್ಟು ಹೆಚ್ಚಾಗುತ್ತವೆ. ಇದು ಶ್ರಾವಣ ಮಾಸ, ಹಬ್ಬದ ಋತು. ಆದರೂ ಸಹ ಜನರು ಎಚ್ಚರಿಕೆಯಿಂದ ಇರಬೇಕು. ಶ್ರಾವಣ ಮಾಸದಲ್ಲಿ ಅವಘಡಗಳು ಸಂಭವಿಸಲಿದೆ ಎಂದು ಆಘಾತಕಾರಿ ಭವಿಷ್ಯ (Kodi […]
Kodi Sri Shravana Prediction 0
error: Content is protected !!