Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»SSLC Results : ಗುಡಿಬಂಡೆಯಲ್ಲಿ 52.54 ರಷ್ಟು ಎಸ್.ಎಸ್.ಎಲ್.ಸಿ ಫಲಿತಾಂಶ….!
    State

    SSLC Results : ಗುಡಿಬಂಡೆಯಲ್ಲಿ 52.54 ರಷ್ಟು ಎಸ್.ಎಸ್.ಎಲ್.ಸಿ ಫಲಿತಾಂಶ….!

    By by AdminMay 2, 2025No Comments2 Mins Read
    Facebook Twitter Pinterest WhatsApp
    SSLC Result in Gudibande: 52.54% Pass

    Table of Contents

    Toggle
    • SSLC Results – ತಾಲೂಕಿನ ಒಟ್ಟಾರೆ ಫಲಿತಾಂಶ
        • SSLC Results – ತಾಲೂಕಿನ ಟಾಪರ್ಸ್ ಗಳು

    SSLC Results – ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.52.54 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಕಳೆದ ವರ್ಷ ಶೇ. 59.24 ರಷ್ಟು ಫಲಿತಾಂಶ ಪಡೆದುಕೊಂಡಿತ್ತು. ಈ ಬಾರಿ ಒಟ್ಟು 649 ಮಂದಿ ಪರೀಕ್ಷೆಯನ್ನು ಬರೆದಿದ್ದು, 341 ಮಂದಿ ಉತ್ತೀರ್ಣರಾಗಿದ್ದಾರೆ. ಜೆಪಿ ನಗರ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎಸ್. ಶ್ರಿಯ  610 ಅಂಕಗಳನ್ನು ಪಡೆದುಕೊಂಡು ತಾಲೂಕಿನ ಟಾಪರ್‍ ಆಗಿದ್ದಾರೆ.

    SSLC Result in Gudibande: 52.54% Pass

    SSLC Results – ತಾಲೂಕಿನ ಒಟ್ಟಾರೆ ಫಲಿತಾಂಶ

    ಚಿಕ್ಕಬಳ್ಳಾಪುರ ಗುಡಿಬಂಡೆ ತಾಲೂಕಿನ 12 ಸರ್ಕಾರಿ, 2 ವಸತಿ ಶಾಲೆ ಹಾಗೂ ಒಂದು ಅನುದಾನಿತ ಪ್ರೌಢಶಾಲೆ ಸೇರಿ ಒಟ್ಟು 15 ಶಾಲೆಗಳಿದ್ದು, ಒಟ್ಟು 649 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದರು. ಈ ಪೈಕಿ 341 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಸಾಲಿನಲ್ಲಿ ಮಾಚಹಳ್ಳಿ ಪ್ರೌಢಶಾಲೆ ಶೇ100 ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ. ಈ ಶಾಲೆಯಲ್ಲಿ ಒಟ್ಟು 11 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

    SSLC Result in Gudibande: 52.54% Pass

    ಎರಡನೇ ಸ್ಥಾನದಲ್ಲಿ ಜೆ.ಪಿ. ನಗರದ ಆದರ್ಶ ವಿದ್ಯಾಲಯ ಪಡೆದುಕೊಂಡಿದ್ದು, 72 ವಿದ್ಯಾರ್ಥಿಗಳ ಪೈಕಿ 66 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯು ಮೂರನೇ ಸ್ಥಾನ ಪಡೆದುಕೊಂಡಿದ್ದು, 49 ವಿದ್ಯಾರ್ಥಿಗಳ ಪೈಕಿ 42 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊನೆಯ ಸ್ಥಾನವನ್ನು ಚೆಂಡೂರು ಸರ್ಕಾರಿ ಪ್ರೌಢಶಾಲೆ ಪಡೆದುಕೊಂಡಿದ್ದು, 17 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಕೇವಲ 2 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  Read this also :SSLC ಫಲಿತಾಂಶ 2025: ಯಾವ ಜಿಲ್ಲೆ ಮೊದಲ ಸ್ಥಾನದಲ್ಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…!

    SSLC Result in Gudibande: 52.54% Pass

    SSLC Results – ತಾಲೂಕಿನ ಟಾಪರ್ಸ್ ಗಳು

    ಇನ್ನೂ ಗುಡಿಬಂಡೆ ತಾಲೂಕಿನ ಜೆಪಿ ನಗರ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎಸ್. ಶ್ರಿಯ  610 ಅಂಕಗಳನ್ನು ಪಡೆದುಕೊಂಡು ತಾಲೂಕಿಗೆ ಪ್ರಥಮ ಸ್ಥಾನವನ್ನು, ಗುಡಿಬಂಡೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಹೆಚ್.ವಿ. ವರುಣ್ 604 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಾಗೂ ಜೆಪಿ ನಗರ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಪಿ.ಆರ್‍.ಕೀರ್ತನ 594 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

    Gudibande SSLC result 2024-25 Gudibande taluk education performance JP Nagar Adarsha Vidyalaya Karnataka SSLC May result Karnataka SSLC topper 2024 karresults.nic.in SSLC 2025 KSEAB SSLC result date Machahalli High School result S. Shriya SSLC marks SSLC Exam-1 2025 news SSLC online result check SSLC pass percentage Gudibande SSLC Result 2025 SSLC Result 2025 Karnataka SSLC SMS result 2025 SSLC supplementary exam 2025 SSLC ಫಲಿತಾಂಶ 2025
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.