MUDA Scam – ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. (MUDA Scam) ಮುಡಾ ಹಗರಣದ ಸಂಬಂಧ (Siddaramaiah) ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ ನೊಟೀಸ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಅರ್ಜಿ (MUDA Scam) ವಿಚಾರಣೆ ಮಾಡಿದ ಹೈ ಕೋರ್ಟ್, ಅರ್ಜಿ ವಿಚಾರಣೆಯನ್ನು ಆ.31ಕ್ಕೆ ಮುಂದೂಡಿಕೆ ಮಾಡಿದೆ. (MUDA Scam) ಅಲ್ಲಿಯವರಗೂ ಯಾವುದೇ ಯಾವುದೇ ಕ್ರಮ ಜರುಗಿಸದಂತೆ ನಿರ್ದೇಶನ ನೀಡಿದೆ.
ಈ ಸಂಬಂಧ ಗುರುವಾರ (ಆ.29) ರಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ (MUDA Scam) ಆರಂಭಿಸಿದರು. ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, (MUDA Scam) ಸಿಎಂ ವಿರುದ್ದದ ಪ್ರಾಸಿಕ್ಯೂಷನ್ ಅನುಮತಿಯನ್ನು ನ್ಯಾಯಾಂಗ ಪರಿಶೀಲನೆ ಮಾಡಬಹುದು. (MUDA Scam) ಅದರ ಬಗ್ಗೆ ಎರಡು ತೀರ್ಪುಗಳು ಬಂದಿದೆ. ಗರ್ವನರ್ ವಿವೇಚನೆಯನ್ನು ಬಳಸಿಲ್ಲ. (MUDA Scam) ಜೊತೆಗೆ ಕ್ಯಾಬಿನೆಟ್ ನಿರ್ಧಾರಕ್ಕೆ ಬದ್ದನಲ್ಲ ಎಂದು ಸಹ ಹೇಳಿದರು. ಈ ಸಮಯದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ರವರು ಮಾತನಾಡಿ, ರಾಜ್ಯಪಾಲರು ಕ್ಯಾಬಿನೆಟ್ ನಿರ್ಧಾರಕ್ಕೆ (MUDA Scam) ಬದ್ದರಾಗಬೇಕಿಲ್ಲ. ಸಿಎಂ ವಿರುದ್ದ ನಿರ್ಧಾರ ತೆಗೆದುಕೊಳ್ಳುವುದು ರಾಜ್ಯಪಾಲರ (MUDA Scam) ಸ್ವತಂತ್ರ ನಿರ್ಧಾರ. ಉಳಿದೆಲ್ಲಾ ಪ್ರಕರಣಗಳಲ್ಲಿ ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪರಿಗಣಿಸಬೇಕು. (MUDA Scam) ಈ ಪ್ರಕರಣದಲ್ಲಿ ಸಲಹೆ ಪರಿಗಣಿಸಬೇಕೆಂದಿಲ್ಲ ಎಂದು ಹೇಳಿದರು.
ಮುಡಾ ಹಗರಣದ ಸಂಬಂಧ ಆಗಸ್ಟ್ 19ರಂದು ಅರ್ಜಿ ವಿಚಾರಣೆ ನಡೆಸಿದ್ದ (MUDA Scam) ಕೋರ್ಟ್, ಆಗಸ್ಟ್ 29ರ ತನಕ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಅಧೀನ ನ್ಯಾಯಾಲಯಕ್ಕೆ ಸೂಚನೆ ನೀಡಿ, ವಿಚಾರಣೆ ಮುಂದೂಡಿತ್ತು. ಗುರುವಾರ ಎರಡೂ ಕಡೆ ವಾದ ಆಲಿಸಿದ ನ್ಯಾಯಾದೀಶ ಎಂ ನಾಗಪ್ರಸನ್ನ ಅವರ ಏಕಸದಸ್ಯ (MUDA Scam) ಪೀಠ ವಿಚಾರಣೆಯನ್ನ ಆಗಸ್ಟ್ 31ಕ್ಕೆ ಮುಂದೂಡಿದರು. ಶನಿವಾರ ಬೆಳಗ್ಗೆ 10:30ಕ್ಕೆ ವಿಚಾರಣೆ ನಡೆಯಲಿದೆ. ಅಲ್ಲಿಯ ತನಕ ಈ (MUDA Scam) ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದ ಹಿನ್ನೆಲೆಯಲ್ಲಿ ಮುಡಾ ಹಗರಣದಲ್ಲಿ (MUDA Scam) ಸಿದ್ದರಾಮಯ್ಯನವರಿಗೆ ತಾತ್ಕಲಿಕ ರಿಲೀಫ್ ಸಿಕ್ಕಿದೆ ಎನ್ನಬಹುದು.