Indian Merchant Navy Recruitment 2025 – ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ 1800 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಇಂಡಿಯನ್ ಮರ್ಚೆಂಟ್ ನೇವಿ (Indian Merchant Navy) ಖಾಲಿ ಇರುವ ಕುಕ್, ಡಕ್ ರೇಟಿಂಗ್ ಸೇರಿ ಒಟ್ಟು ಬರೋಬ್ಬರಿ 1,800 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ, 12ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಫೆ.10 ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಈ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ.
Indian Merchant Navy Recruitment 2025: ಅಧಿಸೂಚನೆಯ ಸಂಕ್ಷಿಪ್ತ ವಿವರ:
Organization Name | Indian Merchant Navy |
Post Name | Cook, Deck Rating, Various |
No. of Posts | 1800 |
Application Starting Date | 6th January 2025 (Started) |
Application Closing Date | 10th February 2025 |
Mode of Application | Online |
Job Location | All India |
Selection Process | Written Examination & Interview |
Official Website | sealanmaritime.in |
Indian Merchant Navy Recruitment 2025: ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
- ಡೆಕ್ ರೇಟಿಂಗ್ – 399 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
- ಎಂಜಿನ್ ರೇಟಿಂಗ್ – 201 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
- ಸೀಮ್ಯಾನ್ – 196 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
- ಎಲೆಕ್ಟ್ರಿಷಿಯನ್ – 290 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
- ವೆಲ್ಡರ್/ಹೆಲ್ಪರ್ – 60 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
- ಮೆಸ್ ಬಾಯ್ – 188 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
- ಕುಕ್ – 466 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
Indian Merchant Navy Recruitment 2025: ವಯೋಮಿತಿ ಹಾಗೂ ಅರ್ಜಿ ಶುಲ್ಕ:
- ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 17.5 ವರ್ಷಗಳು ಹಾಗೂ ಕನಿಷ್ಠ 27 ವರ್ಷಗಳು ನಿಗದಿಪಡಿಸಲಾಗಿದ್ದು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.
- ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಿದ್ದು, ಆನ್ ಲೈನ್ ಮೂಲಕವೇ ಶುಲ್ಕ ಪಾವತಿಸಬೇಕಿದೆ.
Indian Merchant Navy Recruitment 2025: ವೇತನ ವಿವರ:
Post Name | Salary (Per Month) |
Deck Rating | Rs. 50,000 – 85,000/- |
Engine Rating | Rs. 40,000 – 60,000/- |
Seaman | Rs. 38,000 – 55,000/- |
Electrician | Rs. 60,000 – 90,000/- |
Welder/ Helper | Rs. 50,000 – 85,000/- |
Mess Boy | Rs. 40,000 – 60,000/- |
Cook |
Indian Merchant Navy Recruitment 2025: ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಜನರಲ್ ಅವೆರ್‌ನೆಸ್, ಸೈನ್ಸ್, ಇಂಗ್ಲಿಷ್, ಅಪ್ಟಿಡ್ಯೂಡ್ ಮತ್ತು ರೀಸನಿಂಗ್ ಪ್ರಶ್ನೆಗಳು ಇರಲಿದೆ. ಪ್ರತಿಯೊಂದು ತಪ್ಪು ಉತ್ತರಕ್ಕೆ 0.25 ಅಂಕ ಇರಲಿದ್ದು, ಎಚ್ಚರಿಕೆಯಿಂದ ಪರೀಕ್ಷೆ ಬರೆಯುವಂತೆ ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಮೈಸೂರಿನಲ್ಲಿ ಪರೀಕ್ಷಾ ಕೇಂದ್ರವಿದೆ. ಲಿಖಿತ ಪರೀಕ್ಷೆ ಮಾರ್ಚ್‌ನಲ್ಲಿ ನಡೆಯಲಿದೆ.
Indian Merchant Navy Recruitment 2025: ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: Click Here
- ಹೆಸರು ನೋಂದಾಯಿಸಿ.
- ಎಚ್ಚರಿಕೆಯಿಂದ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ.
- ಮುಂದಿನ ಅಗತ್ಯತೆಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
Indian Merchant Navy Recruitment 2025: ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06-ಜನವರಿ-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-ಫೆಬ್ರವರಿ-2025
Indian Merchant Navy Recruitment 2025: ಪ್ರಮುಖ ಲಿಂಕುಗಳು:
- ನೋಟಿಫಿಕೇಶನ್ : Click Here
- ಅರ್ಜಿ ಲಿಂಕ್ / ವೆಬ್ಸೈಟ್ : Click Here