Tiktok App – ಭಾರತದಲ್ಲಿ ಒಂದು ಕಾಲದಲ್ಲಿ ಭಾರಿ ಸದ್ದು ಮಾಡಿದಂತಹ Tiktok ಎಂಬ ಸೋಷಿಯಲ್ ಮಿಡಿಯಾ ಆಪ್ ಸದ್ಯ ಭಾರತದಲ್ಲಿ ನಿಷೇಧವಾಗಿದ್ದರೂ ಸಹ ಕೆಲವೊಂದು ದೇಶಗಳಲ್ಲಿ ಇನ್ನೂ Tiktok ಚಾಲ್ತಿಯಲ್ಲಿದೆ. ಇದೇ Tiktok ನಲ್ಲಿ ವಿಡಿಯೋ ಹಂಚಿಕೊಳ್ಳುತ್ತಿದ್ದ ಮಗಳನ್ನೆ ತಂದೆಯೇ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ತನ್ನ ಮಗಳು ಅರೆಬರೆ ಬಟ್ಟೆಗಳನ್ನು ಹಾಕಿಕೊಂಡು ವಿಡಿಯೋ ಮಾಡುತ್ತಿದ್ದನ್ನು ಸಹಿಸದೇ ಆತ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಸದ್ಯ ಆರೋಪಿಯನ್ನು ಬಂಧನ ಮಾಡಲಾಗಿದೆ. ಈ […]

American Teacher – ಅಪ್ರಾಪ್ತ ವಿದ್ಯಾರ್ಥಿಯನ್ನು ಬಳಸಿಕೊಂಡ ಶಿಕ್ಷಕಿಯೊಬ್ಬರು ತಾಯಿಯಾಗಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ ಘಟನೆ ಅಮೇರಿಕಾದ ನ್ಯೂಜೆರ್ಸಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. 13 ವರ್ಷ ವಿದ್ಯಾರ್ಥಿಯನ್ನು ನಾಲ್ಕು ವರ್ಷಗಳ ಕಾಲ ಲೈಂಗಿಕವಾಗಿ ಬಳಸಿಕೊಂಡಿದ್ದಾಳೆ. ಐದನೇ ತರಗತಿಯ ಬಾಲಕನೊಂದಿಗೆ 34 ವರ್ಷದ ಲಾರಾ ಕ್ಯಾರನ್ ಎಂಬ ಶಿಕ್ಷಕಿ ಲೈಂಗಿಕ ಸಂಬಂಧ ಇಟ್ಟುಕೊಂಡಿದ್ದಾಳೆ. 13 ವರ್ಷದ ವಿದ್ಯಾರ್ಥಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಮೇರಿಕಾದ […]

Viral Video – ಎಷ್ಟೇ ದುಡ್ಡ ಕೊಟ್ಟರೂ ಭೂಮಿಯ ಮೇಲೆ ಸಿಗದೇ ಇರುವಂತಹದ್ದು ತಾಯಿಯ ಪ್ರೀತಿ ಎಂದೇ ಹೇಳಲಾಗುತ್ತದೆ. ಅದು ಕೇವಲ ಮನುಷ್ಯರಲ್ಲಿ ಮಾತ್ರ ಪ್ರಾಣಿಗಳಲ್ಲೂ ಇದೆ ಎನ್ನಬಹುದಾಗಿದೆ. ತಾಯಿಯ ಪ್ರೀತಿಯನ್ನು ನಿಸ್ವಾರ್ಥ ಪ್ರೀತಿ ಎಂದೇ ಕರೆಯಲಾಗುತ್ತದೆ. ತಾಯಿಯ ಪ್ರೀತಿ, ಕಾಳಜಿ ಎಷ್ಟರ ಮಟ್ಟಿಗೆ ಇರುತ್ತದೆ ಎಂಬುದಕ್ಕೆ ಈ ಸುದ್ದಿ ಉತ್ತಮ ಉದಾಹರಣೆ ಎಂದೇ ಹೇಳಬಹುದಾಗಿದೆ. ಇಲ್ಲೋಂದು ಶ್ವಾನ ಪ್ರಜ್ಞೆ ತಪ್ಪಿದ ತನ್ನ ಮರಿಯನ್ನು ಬಾಯಲ್ಲಿ ಕಚ್ಚಿಕೊಂಡು ಹತ್ತಿರದ ಪಶು […]

Virus – ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ ಕೋವಿಡ್ ವೈರಸ್ ಸೋಂಕು ಸೃಷ್ಟಿಸಿದ ಭೀಕರತೆಯಿಂದ ಇನ್ನೂ ಜನರು ಎಚ್ಚೆತ್ತುಕೊಂಡಿಲ್ಲ. ಈ ವೈರಸ್ ಕಾರಣದಿಂದ ಅನೇಕ ಕುಟುಂಬಗಳೇ ನಾಶವಾಗಿದೆ. ಈ ವೈರಸ್ ಕಾಣಿಸಿಕೊಂಡು ಸುಮಾರು 5 ವರ್ಷಗಳು ಕಳೆದಿದ್ದು, ಇದೀಗ ಕೋವಿಡ್ ಉಗಮ ಸ್ಥಾನವಾದ ಚೀನಾದಲ್ಲಿ ಮತ್ತೊಂದು ವೈರಸ್ ಪತ್ತೆಯಾಗಿದ್ದು, 14 ವರ್ಷದ ಒಳಗಿನ ಮಕ್ಕಳನ್ನು ಈ ವೈರಸ್ ಕಾಡುತ್ತಿದೆಯಂತೆ. ಅನೇಕರು ಈಗಾಗಲೇ ವೈರಸ್ ಗೆ ತುತ್ತಾಗಿದ್ದಾರಂತೆ. ಆಸ್ಪತ್ರೆಗಳಲ್ಲಿ ಜನರು ಕಿಕ್ಕಿರಿದು ತುಂಬಿರುವ […]

Dinga Dinga Disease – ಇತ್ತಿಚಿಗೆ ಚಿತ್ರ – ವಿಚಿತ್ರ ಕಾಯಿಲೆಗಳು ಕೇಳಿಬರುತ್ತಿವೆ. ಇತ್ತೀಚಿಗಷ್ಟೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದಂತಹ ಕೋವಿಡ್ ಮಹಾಮಾರಿ ಎಷ್ಟರ ಮಟ್ಟಿಗೆ ನಷ್ಟವನ್ನುಂಟು ಮಾಡಿತು ಎಂಬುದು ಎಲ್ಲರಿಗೂ ಗೊತ್ತಿದೆ. ಸದ್ಯ ಮತ್ತೊಂದು ವೈರಸ್ ವೇಗವಾಗಿ ಹರಡುತ್ತಿದೆಯಂತೆ. ಆ ಕಾಯಿಲೆಗೆ ಡಿಂಗ ಡಿಂಗ (Dinga Dinga Disease) ಎಂದು ಹೆಸರಿಡಲಾಗಿದೆಯಂತೆ. ಈ ಕಾಯಿಲೆಯ ಹೆಸರು ವಿಚಿತ್ರವಾದರೂ ಕೋವಿಡ್ ರೀತಿಯಲ್ಲೇ ಡೇಂಜರಸ್ ಖಾಯಿಲೆ ಇದೆ. ಸದ್ಯ ಉಗಾಂಡದಲ್ಲಿ ಈ ಖಾಯಿಲೆ […]

Bangladesh – ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳು ಹಾಗೂ ಹಿಂದೂ ದೇವಾಲಯಗಳ ಮೇಲಿನ ಹಲ್ಲೆಗಳು ಸದ್ಯ ನಿಲ್ಲುವಂತಿಲ್ಲ. ಬಾಂಗ್ಲಾದ (Bangladesh) ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ಹೆಚ್ಚುತ್ತಿದ್ದು, ಇದೀಗ ಮತ್ತೊಂದು ಇಸ್ಕಾನ್ ದೇವಸ್ಥಾನದ (ISKCON) ಮೇಲೆ ದುರುಳರು ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಢಾಕಾದ ಧೋರ್ ಗ್ರಾಮದಲ್ಲಿರುವ ಮಹಾಭಾಗ್ಯ ಲಕ್ಷ್ಮೀನಾರಾಯಣ ಮಂದಿರದ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಡಿಸೆಂಬರ್ 6ರ ಶುಕ್ರವಾರದಂದು ಇಸ್ಕಾನ್ […]

Bangladesh – ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ನಿಲ್ಲುತ್ತಿಲ್ಲ ಎಂದೇ ಹೇಳಬಹುದು. ಅನೇಕರು ಭಾರತ ಸರ್ಕಾರ ಹಾಗೂ ವಿಶ್ವಸಂಸ್ಥೆ ಮಧ್ಯಸ್ಥಿಕೆ ವಹಿಸಿ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಿಸಬೇಕೆಂದು ಅನೇಕರು ಆಗ್ರಹಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ (Chinmoy Krishna Das Brahmachari) ಅವರನ್ನು ಬಂಧಿಸಲಾಗಿತ್ತು. ಇದೀಗ ಮತ್ತೋರ್ವ ಅರ್ಚಕರನ್ನು ಬಾಂಗ್ಲಾ ಪೊಲೀಸರು ಬಂಧನ ಮಾಡಿದ್ದಾರೆ. ಇಸ್ಕಾನ್ […]

ಕೆಲವು ದಿನಗಳ ಹಿಂದೆಯಷ್ಟೆ ಬಾಂಗ್ಲಾದೇಶದಲ್ಲಿ ನಡೆದ ಗಲಭೆಯ ಬಳಿಕ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದಾಳಿ ದೌರ್ಜನ್ಯ ನಡೆಯುತ್ತಲೇ ಇದೆ. ಬಾಂಗ್ಲಾದಲ್ಲಿನ ಹಿಂದೂ ದೇವಾಲಯಗಳು, ಹಿಂದೂಗಳೂ ಸೇರಿದಂತೆ ಹಿಂದೂ ಸಂಘಟನೆಗಳ ಮೇಲೂ ದೌರ್ಜನ್ಯ ನಡೆಯುತ್ತಿದೆ. ಇದೀಗ ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ (Chinmoy Krishna Das Brahmachari) ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಬಾಂಗ್ಲಾದೇಶದಲ್ಲಿ […]

Bangladesh – ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂಸಾಚಾರ ನಡೆಯುತ್ತಲೇ ಇದೆ. ಅದರಲ್ಲೂ ಬಾಂಗ್ಲಾ ಹಿಂದೂಗಳ ಮೇಲೆ ಹಿಂಸಾಚಾರ ಸಹ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಹೇಳಬಹುದಾಗಿದೆ. ಬಾಂಗ್ಲಾದಲ್ಲಿನ ಹಿಂದೂಗಳ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಲಾಗಿತ್ತು. ಇದೀಗ ಬಾಂಗ್ಲಾ ಪೊಲೀಸರು ಹಿಂದೂ ಧಾರ್ಮಿಕ ಸಂಘಟನೆಯಾದ ಇಸ್ಕಾನ್ (ಇಂಟರ್ ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ ನೆಸ್) ಅನ್ನು ಭಯೋತ್ಪಾದಕ ಸಂಘಟನೆ (Bangladesh) ಎಂದು ಘೋಷಣೆ ಮಾಡಿದ್ದಾರೆ. […]

ಸಮುದ್ರ ಎಂಬುದು ಯಾರಿಗೂ ಅರ್ಥವಾಗದ ದೊಡ್ಡ ಪ್ರಶ್ನೆ, ವಿಸ್ಮಯ ಎಂದೆಲ್ಲಾ ಹೇಳಬಹುದು. ಇಂದಿಗೂ ಸಮುದ್ರದ ರಹಸ್ಯಗಳನ್ನು ಬೇದಿಸಲು ಇಂದಿಗೂ ಮನುಷ್ಯರಿಗೆ ಆಗಿಲ್ಲ ಎಂದೇ ಹೇಳಬಹುದು. ಸಮುದ್ರದ ಆಳದಲ್ಲಿ ಅದೆಷ್ಟೋ ವಿವಿಧ ಜಲಚರಗಳಿರುತ್ತವೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳೂ ಸಹ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಸಮುದ್ರದ ವಿಸ್ಮಯ ಎಂದೇ ಕರೆಯಲಾಗುವ ವಿಡಿಯೋ (Viral Video) ಒಂದು ವೈರಲ್ ಆಗುತ್ತಿದ್ದು, ನೆಟ್ಟಿಗರು ಶಾಕ್ ಆಗಿದ್ದಾರೆ. ಸಮುದ್ರ ಎಂದರೇ ಅರ್ಥವಾಗದಷ್ಟು ವಿಚಾರಗಳು ಸಮುದ್ರದಲ್ಲಿ […]

error: Content is protected !!