...
HomeSpecialJob Alert: ಎಸ್.ಎಸ್.ಎಲ್.ಸಿ ಪಾಸ್ ಆದವರಿಗೆ ಗುಡ್ ನ್ಯೂಸ್, ಐಟಿಬಿಪಿಯಲ್ಲಿದೆ 545 ಕಾನ್ಸ್ ಟೇಬಲ್ ಹುದ್ದೆಗಳು….!

Job Alert: ಎಸ್.ಎಸ್.ಎಲ್.ಸಿ ಪಾಸ್ ಆದವರಿಗೆ ಗುಡ್ ನ್ಯೂಸ್, ಐಟಿಬಿಪಿಯಲ್ಲಿದೆ 545 ಕಾನ್ಸ್ ಟೇಬಲ್ ಹುದ್ದೆಗಳು….!

ಅನೇಕರು ಎಸ್.ಎಸ್.ಎಲ್.ಸಿ ಪಾಸ್ ಆದವರು ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುತ್ತಾರೆ. ಅಂತಹವರಿಗೆ ಇಲ್ಲೊಂದು ಶುಭ ಸುದ್ದಿಯಿದೆ. ಇಂಡೋ – ಟಿಬೆಟಿಯನ್ ಬಾರ್ಡರ್‍ ಪೊಲೀಸ್ ಪೋರ್ಸ್ ನಲ್ಲಿ ಖಾಲಿಯಿರುವ 545 ಕಾನ್ಸ್ ಟೇಬಲ್ (ಡ್ರೈವರ್‍) ಹುದ್ದೆಗಳ ಭರ್ತಿಗೆ (Job Alert) ಅಧಿಸೂಚನೆ ಹೊರಡಿಸಲಾಗಿದೆ. ಈ  ನೇಮಕಾತಿ ಭಾರತಾದಾದ್ಯಂತ ನಡೆಯಲಿದೆ. ಇನ್ನೂ ಈ ಹುದ್ದೆಗಳಿಗೆ ಯಾರೆಲ್ಲಾ ಅರ್ಹರು, ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ವಿವರಗಳನ್ನು ಈ ಕೆಳಗೆ ತಿಳಿಸಲಾಗಿದೆ.

ಇಂಡೋ ಟಿಬೆಟಿಯನ್ ಬಾರ್ಡರ್‍ ಪೊಲೀಸ್ ಪೋರ್ಸ್ ನಲ್ಲಿ ಒಟ್ಟು 545 ಕಾನ್ಸ್​ಟೇಬಲ್​ (ಡ್ರೈವರ್​) ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು. ಅದರ ಜೊತೆಗೆ ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು. ಈಗಾಗಲೇ ಅಕ್ಟೋಬರ್​ 8 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್‍ 6 ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಟ ವಯಸ್ಸು 21 ಹಾಗೂ ಗರಿಷ್ಟ ವಯಸ್ಸು 27 ವರ್ಷ ನಿಗಧಿಪಡಿಸಲಾಗಿದೆ. ಇನ್ನೂ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಕಲ್ಪಿಸಲಾಗಿದೆ.  ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ನಿವೃತ್ತ ಸೇವಾದಾರರಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಸಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗಧಿಪಡಿಸಲಾಗಿದೆ. ಈ ಹುದ್ದೆಗಳಿಗೆ ದೈಹಿಕ ಸಾಮರ್ಥ್ಯ ಹಾಗೂ ದೈಹಿಕ ಗುಣಮಟ್ಟ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ಕೌಶಲ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು  ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು recruitment.itbpolice.nic.in ಭೇಟಿ ನೀಡಬಹುದು.

ITBP Constable Driver Vacancy 2024 – Category Wise Vacancy Details

Category

No. of Vacancies

General 209
OBC 164
EWS 55
SC 77
ST 40
Total 545

 

How to Apply Online for ITBP Constable Driver Recruitment 2024

Interested and eligible candidates who want to apply online by following the steps given below:

  1. Visit the official website of ITBP recruitment.itbpolice.nic.in.
  2. Select the recruitment option.
  3. After that click on the link of ITBP Constable Driver Recruitment 2024.
  4. After that a new page will open, fill all the information related to application on this page.
  5. Pay the application fee and submit the form.
  6. After submitting the form you will receive a receipt, keep it safe with you.

 

by Admin
by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

Most Popular

Seraphinite AcceleratorOptimized by Seraphinite Accelerator
Turns on site high speed to be attractive for people and search engines.