HomeStateKolar News: ಮದುವೆಯಾದ ಕೆಲವೇ ಗಂಟೆಗಳಲ್ಲಿ ನಡೆದ ಹೊಡೆದಾಟ, ನಿನ್ನೆ ವಧು, ಇಂದು ವರ ಸಾವು…!

Kolar News: ಮದುವೆಯಾದ ಕೆಲವೇ ಗಂಟೆಗಳಲ್ಲಿ ನಡೆದ ಹೊಡೆದಾಟ, ನಿನ್ನೆ ವಧು, ಇಂದು ವರ ಸಾವು…!

Kolar News – ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆ.7ರ ಬೆಳಿಗ್ಗೆ ಚಂಬರಸನಹಳ್ಳಿ ಗ್ರಾಮದಲ್ಲಿ ಲಿಖೀತಶ್ರೀ (20) ಹಾಗೂ ನವೀನ್ (28) ಎಂಬ ಜೋಡಿಯ ಮದುವೆಯಾಗಿತ್ತು. ಮದುವೆಯಾದ ಕೆಲವೇ ಗಂಟೆಗಳಲ್ಲಿ ಜೋಡಿಯ ನಡುವೆ ಗಲಾಟೆಯಾಗಿದ್ದು, ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದರು. ಈ ಗಲಾಟೆಯಲ್ಲಿ ನಿನ್ನೆ ವಧು ಮೃತಪಟ್ಟಿದ್ದಳು. ಗಂಭೀರವಾಗಿ ಗಾಯಗೊಂಡ ವರನನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಇದೀಗ ವರ ಸಹ ಚಿಕಿತ್ಸೆ ಫಲಕಾರಿಯಾಗದೆ ಇಂದು (ಆ.8) (Kolar News) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೋಲಾರದ (Kolar News) ಚಂಬರಸನಹಳ್ಳಿ ಗ್ರಾಮದ ನವೀನ್ ಹಾಗೂ ಆಂಧ್ರಪ್ರದೇಶ ಮೂಲದ ಬೈನಪಲ್ಲಿ ಗ್ರಾಮದ ಲಿಖಿತಶ್ರೀ ಹಲವು ವರ್ಷಗಳಿಂದ ಪ್ರೀತಿಸಿಕೊಳ್ಳುತ್ತಿದ್ದರು. ಆದರೆ ಜೋಡಿಯ ಪೋಷಕರು ಅವರ ಮದುವೆಗೆ ಒಪ್ಪಿರಲಿಲ್ಲವಂತೆ. ಇಬ್ಬರೂ ಸೇರಿ ತುಂಬಾನೆ ಕಷ್ಟದಿಂದ ಪೋಷಕರನ್ನು ಒಪ್ಪಿಸಿ ಗ್ರಾಮದಲ್ಲಿ ಸರಳವಾಗಿ ಮದುವೆಯಾಗಿದ್ದರು. ಆ.7 ರಂದು ಬೆಳಿಗ್ಗೆ ಮದುವೆಯಾದ ಈ ಜೋಡಿ ಅದೇ ದಿನ ಮಧ್ಯಾಹ್ನ ಕೋಣೆಯೊಳಗೆ ಹೋದವರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡರು. ಈ (Kolar News)ವೇಳೆ ನವವಧು ಮೃತಪಟ್ಟಿದ್ದಳು. ಗಂಭೀರವಾಗಿ ಗಾಯಗೊಂಡ ವರನನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವರ ಸಹ ಮೃತಪಟ್ಟಿದ್ದಾನೆ ಮೂಲಗಳಿಂದ ತಿಳಿದುಬಂದಿದೆ.

ಕೆಜಿಎಫ್ (Kolar News)ಮೂಲದ ನವೀನ್ ಹಾಗೂ ಆಂಧ್ರಪ್ರದೇಶ ಮೂಲದ ಲಿಖಿತಾ ಶ್ರೀ ಪ್ರೀತಿಸಿ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾದರು. ಬುಧವಾರ ಬೆಳ್ಳಿಗೆ ಹಿರಿಯರ ಸಮ್ಮುಖದಲ್ಲಿ ಚಂಬರಸನಹಳ್ಳಿ ಗ್ರಾಮದಲ್ಲಿ ಮದುವೆಯಾದರು. ಮದುವೆಯಾದ ಕೆಲ ಗಂಟೆಗಳ ಬಳಿಕ ಜೋಡಿ ಕೋಣೆಗೆ ಹೋಗಿದ್ದಾರೆ. ಈ ವೇಳೆ ಅದು ಏನಾಯ್ತೋ ಏನೋ ಇಬ್ಬರು ಮಚ್ಚಿನಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಈ ಹೊಡೆದಾಟದಿಂದ ಗಂಭೀರವಾಗಿ ಗಾಯಗೊಂಡಿದ್ದ ಜೋಡಿಯನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಲಿಖಿತಾ ಶ್ರೀ ಮೃತಪಟ್ಟಿದ್ದಳು. ವರ ಇಂದು ಮೃತಪಟ್ಟಿದ್ದಾನೆ. (Kolar News) ಇನ್ನೂ ಗಲಾಟೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular